ಬಿಟೆಕ್ ವಿದ್ಯಾರ್ಥಿ

'ನಮ್ಮ ಕಾಲದವರು ಮಾನಸಿಕವಾಗಿ ಬಲಿಷ್ಠವಾಗಿದ್ದರು': IIT Bombay ವಿದ್ಯಾರ್ಥಿ ಆತ್ಮಹತ್ಯೆ ಕುರಿತು ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್
ಐಐಟಿ ಬಾಂಬೆ ಪ್ರಕಾರ, ಪರೀಕ್ಷಾ ಕೊಠಡಿಯಲ್ಲಿ ಆ ವಿದ್ಯಾರ್ಥಿ ಬಳಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಆತ ಉತ್ತರಗಳನ್ನು ಪಡೆಯಲು ಪ್ರಶ್ನೆ ಪತ್ರಿಕೆಯನ್ನು 'ಚಾಟ್‌ಜಿಪಿಟಿ' (ChatGPT)ಗೆ ಅಪ್‌ಲೋಡ್ ಮಾಡಿದ್ದನು.

ತಿರುವನಂತಪುರ: ಕುಡಿದ ಅಮಲಿನಲ್ಲಿ ಬಿಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಂದ ಸಹಪಾಠಿ
ನಗರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ದೆಹಲಿ ಐಐಟಿಯ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಯ ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿ ಪ್ರಣವ್ ಜೈನ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ಬೆಂಗಳೂರು: ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ
ಪರೀಕ್ಷೆ ವೇಳೆ ಮೊಬೈಲ್ ಫೋನ್ ಬಳಸಿ ಸಿಕ್ಕಿಬಿದ್ದ 19 ವರ್ಷದ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಹಾರಿ ಸಾವಿಗೀಡಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

