ಬಿಟ್ ಕಾಯಿನ್

US Election 2024: ಡೊನಾಲ್ಡ್ ಟ್ರಂಪ್ ಗೆಲುವು, ಹೊಸ ದಾಖಲೆ ಮಟ್ಟಕ್ಕೆ Bitcoin ಬೆಲೆ ಏರಿಕೆ
ವಿದೇಶ

US Election 2024: ಡೊನಾಲ್ಡ್ ಟ್ರಂಪ್ ಗೆಲುವು, ಹೊಸ ದಾಖಲೆ ಮಟ್ಟಕ್ಕೆ Bitcoin ಬೆಲೆ ಏರಿಕೆ

ಆರಂಭಿಕ ವಹಿವಾಟಿನಲ್ಲಿ ಬಿಟ್‌ಕಾಯಿನ್ ಸುಮಾರು ಶೇಕಡಾ 8ರಷ್ಟು ಜಿಗಿದು 75,000 ಡಾಲರ್ ಗಿಂತ ಮೇಲಕ್ಕೆ ಏರಿಕೆಯಾಗಿದೆ. ಕಳೆದ ಬಾರಿ ಮಾರ್ಚ್‌ನಲ್ಲಿ ಮಾಡಿದ್ದ ದಾಖಲೆಯನ್ನು ಮುರಿದಿದೆ.

ಬಿಟ್ ಕಾಯಿನ್ ಹಗರಣ: IPS ಅಧಿಕಾರಿ ಸಂದೀಪ್ ಪಾಟೀಲ್‌ಗೆ ನೋಟಿಸ್!
ರಾಜ್ಯ

ಬಿಟ್ ಕಾಯಿನ್ ಹಗರಣ: IPS ಅಧಿಕಾರಿ ಸಂದೀಪ್ ಪಾಟೀಲ್‌ಗೆ ನೋಟಿಸ್!

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ IPS ಅಧಿಕಾರಿಗೆ ಸಂದೀಪ್ ಪಾಟೀಲ್‌ಗೆ ನೋಟಿಸ್ ನೀಡಲಾಗಿದೆ.

ಬಿಟ್‌ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಬಿಟ್‌ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಟ್‌ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಹೇಳುವ ಮೂಲಕ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬುಧವಾರ ಹೇಳಿದರು.

ಖಾತೆ ಹಂಚಿಕೆಗೂ ಮುನ್ನ ಪೊಲೀಸರಿಗೆ ನಿರ್ದೇಶನ: ಗೃಹ ಇಲಾಖೆ ಮೇಲೆ ಪ್ರಿಯಾಂಕ್‌ ಖರ್ಗೆ ಕಣ್ಣು!
ರಾಜ್ಯ

ಖಾತೆ ಹಂಚಿಕೆಗೂ ಮುನ್ನ ಪೊಲೀಸರಿಗೆ ನಿರ್ದೇಶನ: ಗೃಹ ಇಲಾಖೆ ಮೇಲೆ ಪ್ರಿಯಾಂಕ್‌ ಖರ್ಗೆ ಕಣ್ಣು!

ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದು, ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ.

ಬಿಟ್‌ಕಾಯಿನ್ ಹಗರಣ: ವಾರಾಂತ್ಯದಲ್ಲಿ ಸಿಐಡಿಯಿಂದ ಚಾರ್ಜ್'ಶೀಟ್ ಸಲ್ಲಿಕೆ ಸಾಧ್ಯತೆ
ರಾಜ್ಯ

ಬಿಟ್‌ಕಾಯಿನ್ ಹಗರಣ: ವಾರಾಂತ್ಯದಲ್ಲಿ ಸಿಐಡಿಯಿಂದ ಚಾರ್ಜ್'ಶೀಟ್ ಸಲ್ಲಿಕೆ ಸಾಧ್ಯತೆ

ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಸೆಲ್‌ನಿಂದ 11.5 ಕೋಟಿ ಹಣವನ್ನು ಹ್ಯಾಕ್ ಮಾಡಿ ಕಬಳಿಸಿದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಇತರರ ವಿರುದ್ಧ ಅಪರಾಧ ತನಿಖಾ ದಳ (ಸಿಐಡಿ)ದ ಅಧಿಕಾರಿಗಳು ಈ ವಾರಾಂತ್ಯದೊಳಗೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಬಿಟ್ ಕಾಯಿನ್ ಕಾನೂನುಬದ್ಧಗೊಳಿಸುವ ಯಾವುದೇ ಚಿಂತನೆಗಳೂ ಇಲ್ಲ: ಸಂಸತ್​ನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ
ದೇಶ

ಬಿಟ್ ಕಾಯಿನ್ ಕಾನೂನುಬದ್ಧಗೊಳಿಸುವ ಯಾವುದೇ ಚಿಂತನೆಗಳೂ ಇಲ್ಲ: ಸಂಸತ್​ನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

ಬಿಟ್ ಕಾಯಿನ್ ಕುರಿತು ಯಾವ ಮಾಹಿತಿಯನ್ನೂ ಸಂಗ್ರಹಿಸುವುದಿಲ್ಲ, ಬಿಟ್ ಕಾಯಿನ್'ನ್ನು ಕಾನೂನುಬದ್ಧಗೊಳಿಸುವ ಯಾವುದೇ ಪ್ರಸ್ತಾಪವೂ ಇಲ್ಲ ಎಂದು ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ.

ಬಿಟ್ ಕಾಯಿನ್‌‌ ಪ್ರಕರಣ: ತನಿಖಾಧಿಕಾರಿಗಳ ಎದುರು ಹಾಜರಾಗದ ಆರೋಪಿ ಶ್ರೀಕಿ: ನಿಗೂಢವಾದ ಶ್ರೀಕಿ ನಡೆ
ರಾಜ್ಯ

ಬಿಟ್ ಕಾಯಿನ್‌‌ ಪ್ರಕರಣ: ತನಿಖಾಧಿಕಾರಿಗಳ ಎದುರು ಹಾಜರಾಗದ ಆರೋಪಿ ಶ್ರೀಕಿ: ನಿಗೂಢವಾದ ಶ್ರೀಕಿ ನಡೆ

ಷರತ್ತು ಬದ್ಧ ಜಾಮೀನಿನಲ್ಲಿ ಪ್ರತಿ ಶನಿವಾರ ತನಿಖಾಧಿಕಾರಿ ಮುಂದೆ ಹಾಜರಾಗಲು ಸೂಚನೆ ನೀಡಲಾಗಿತ್ತಾದರೂ ಶ್ರೀಕಿ ಕಳೆದ ಶನಿವಾರ ತನಿಖಾಧಿಕಾರಿಗಳ ಮುಂದೆ ಹಾಜರಾಗಿಲ್ಲ.

ನಿಷೇಧದ ಸಾಧ್ಯತೆ ತಳ್ಳಿಹಾಕಿದ ತಜ್ಞರು; ಶೇ.20 ರಷ್ಟು ಕುಸಿದಿದ್ದ ಕ್ರಿಪ್ಟೋ ಕರೆನ್ಸಿಯಲ್ಲಿ ಚೇತರಿಕೆ
ವಾಣಿಜ್ಯ

ನಿಷೇಧದ ಸಾಧ್ಯತೆ ತಳ್ಳಿಹಾಕಿದ ತಜ್ಞರು; ಶೇ.20 ರಷ್ಟು ಕುಸಿದಿದ್ದ ಕ್ರಿಪ್ಟೋ ಕರೆನ್ಸಿಯಲ್ಲಿ ಚೇತರಿಕೆ

ಕ್ರಿಪ್ಟೋ ಕರೆನ್ಸಿಯನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ನಿಷೇಧಗೊಳಿಸುವ ಸಾಧ್ಯತೆ ಇದೆ ಎಂಬ ವರದಿಗಳು ಪ್ರಕಟವಾಗುತ್ತಿದ್ದಂತೆಯೇ ಕ್ರಿಪ್ಟೋಕರೆನ್ಸಿ ಮಾರುಕಟ್ಟೆ ಶೇ.20 ರಷ್ಟು ಕುಸಿತ ದಾಖಲಿಸಿತ್ತು. 

ಸಿಎಂ ಅಥವಾ ನನ್ನ ಸಂಬಂಧಿಕರಾರೂ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ: ನಳಿನ ಕುಮಾರ್ ಕಟೀಲ್
ರಾಜಕೀಯ

ಸಿಎಂ ಅಥವಾ ನನ್ನ ಸಂಬಂಧಿಕರಾರೂ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ: ನಳಿನ ಕುಮಾರ್ ಕಟೀಲ್

 ಮುಂದಿನ ದಿನಗಳಲ್ಲಿ ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಸಾಧ್ಯತೆಯನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಳ್ಳಿಹಾಕಿದ್ದಾರೆ.