ಬಿಟ್‌ಕಾಯಿನ್ ಹಗರಣ

ಬಿಟ್‌ಕಾಯಿನ್ ಹಗರಣ ಆಧರಿತ ವೆಬ್ ಸರಣಿ: ಚೊಚ್ಚಲ ನಿರ್ದೇಶನಕ್ಕೆ ಮುಂದಾದ ಭಗೀರಥ
ಇಂದ್ರಜಿತ್ ಲಂಕೇಶ್ ಅವರ ದೇವ್ ಸನ್ ಆಫ್ ಮುದ್ದೇಗೌಡ (2012) ಮತ್ತು ಶ್ರೀನಿವಾಸ್ ರಾಜು ನಿರ್ದೇಶನದ ದಂಡುಪಾಳ್ಯ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಭಗೀರಥ ಇದೀಗ ವೆಬ್ ಸರಣಿಯೊಂದಿಗೆ ತಮ್ಮ ಚೊಚ್ಚಲ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ.

ಬಿಟ್‌ಕಾಯಿನ್ ಹಗರಣ: ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಾಧರ್ ಬಂಧನ
ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಬುಧವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಬಂಧಿಸಿದ್ದಾರೆ.

ಬಿಟ್‌ಕಾಯಿನ್ ಹಗರಣ: ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ ರಿಲೀಫ್ ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿ, ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ ವರ್ಚುವಲ್ ನಿರೀಕ್ಷಣಾ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ.

ಬಿಟ್ ಕಾಯಿನ್ ಪ್ರಕರಣ: ಆರೋಪಿ ಶ್ರೀಧರ್ ಪೂಜಾರ್ ಕುರಿತ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ, ನೋಟಿಸ್ ಜಾರಿ
ಬಿಟ್ ಕಾಯಿನ್ ಪ್ರಕರಣ ಸಂಬಂಧಿಸಿದಂತೆ ಸದ್ಯ ತಲೆಮರೆಸಿಕೊಂಡಿರುವ ಆರೋಪಿ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ಗೆ ಪೊಲೀಸ್ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಅವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದೆ.

ಬಿಟ್ ಕಾಯಿನ್ ಹಗರಣ: ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರು ಹತ್ತಿಸಲು ಯತ್ನ, ಡಿವೈಎಸ್'ಪಿ ಶ್ರೀಧರ್ ಪರಾರಿ!
ಬಿಟ್ ಕಾಯಿನ್ ಹಗರಣದ ಆರೋಪಿ ಆಂತರಿಕ ಭದ್ರತಾ ವಿಭಾಗದ ಡಿವೈಎಸ್'ಪಿ ಶ್ರೀಧರ್.ಕೆ. ಪೂಜಾರಿ ಅವರನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆಯೇ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ.

ಬೆಂಗಳೂರು: ಬಿಟ್‌ಕಾಯಿನ್ ಹಗರಣದ ಆರೋಪಿಗಳ ಮನೆಗಳ ಮೇಲೆ ಎಸ್‌ಐಟಿ ದಾಳಿ
ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಆರೋಪಿಗಳ ಕಿಂಗ್‌ಪಿನ್ ಸೇರಿದಂತೆ ಪ್ರಮುಖ ಆರೋಪಿಗಳ ನಿವಾಸಗಳ ಮೇಲೆ ವಿಶೇಷ ತನಿಖಾ ತಂಡ(ಎಸ್‌ಐಟಿ) ದಾಳಿ ನಡೆಸುತ್ತಿದೆ.

Bitcoin scam; ಬಿಟ್ ಕಾಯಿನ್ ಹಗರಣದ ತನಿಖೆಗೆ ಎಸ್‌ಐಟಿ ರಚನೆ: ಗೃಹ ಸಚಿವ ಜಿ ಪರಮೇಶ್ವರ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಬಿಟ್‌ಕಾಯಿನ್ ಹಗರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಬಿಟ್‌ಕಾಯಿನ್ ಹಗರಣ ಮುಚ್ಚಿಹಾಕಲು ಸಿಎಂ ಬೊಮ್ಮಾಯಿ ಯತ್ನ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ
ಇದು ಭಾರತದ ಅತಿದೊಡ್ಡ ಬಿಟ್‌ಕಾಯಿನ್ ಹಗರಣ ಎಂದು ಕರೆದಿರುವ ಕಾಂಗ್ರೆಸ್ ವಕ್ತಾರ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಕರ್ನಾಟಕದ ಬಿಜೆಪಿ ಸರ್ಕಾರವು ನ್ಯಾಯಯುತ ತನಿಖೆ ನಡೆಸುವ ಬದಲು...

ಬಿಟ್ ಕಾಯಿನ್ ವಿಚಾರ ಮರೆಮಾಚಲು ಬಿಜೆಪಿಯಿಂದ ಸಿದ್ದರಾಮಯ್ಯ ವಿರುದ್ಧ ಆರೋಪ: ಕಾಂಗ್ರೆಸ್
ರಾಜ್ಯದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬಿಟ್ ಕಾಯಿನ್ ವಿಚಾರವನ್ನು ಮರೆಮಾಚಲು ಆಡಳಿತಾರೂಢ ಬಿಜೆಪಿ ಪಕ್ಷ ಸಿದ್ದರಾಮಯ್ಯ ಅವರ ಮೇಲೆ ಇಲ್ಲದ ಆರೋಪಗಳನ್ನು ಹೊರಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

