ಬಿಡದಿ ಟೌನ್ ಶಿಪ್

Bidadi Township ಯೋಜನೆಗೆ ವಿರೋಧ: ಹೆದ್ದಾರಿ ಬಂದ್ ಮಾಡಿದ ರೈತರಿಗೆ ಶಾಕ್; ಪೊಲೀಸರಿಂದ ಸ್ವಯಂ ಪ್ರೇರಿತ FIR ದಾಖಲು..!
ಅನುಮತಿ ಪಡೆಯದೆ ರಸ್ತೆ ತಡೆದು ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಬಳಕೆಯಾಗದ NICE ಭೂಮಿ ವಶಕ್ಕೆ ಪಡೆದು ಬಿಡದಿ ಟೌನ್‌ಶಿಪ್‌ಗೆ ಬಳಸಿ: ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ
ನೈಸ್ ಯೋಜನೆಯಿಂದ ವಶಪಡಿಸಿಕೊಳ್ಳಲಾದ ಸರ್ಕಾರಿ ಭೂಮಿಯನ್ನು ಬಿಡದಿ ಪಟ್ಟಣಕ್ಕೆ ಬಳಸಬಹುದು, ಇದರಿಂದಾಗಿ ಖಾಸಗಿ ಕೃಷಿ ಭೂಮಿಯ ಕಡ್ಡಾಯ ಸ್ವಾಧೀನದ ವ್ಯಾಪ್ತಿಯನ್ನು ಕಡಿಮೆ ಮಾಡಬಹುದು ಎಂದು ರಾಜ್ಯಪಾಲರು ಸೂಚಿಸಿದ್ದಾರೆ.

Real estate mafia ಲಾಭಕ್ಕಾಗಿ ಬಿಡದಿ ಯೋಜನೆ; ಸರ್ಕಾರದ ವಿರುದ್ಧ BJP-JDS ವಾಗ್ದಾಳಿ; ಜಂಟಿ ಪಾದಯಾತ್ರೆಗೆ ಮುಂದು..!
ರೈತರ ಹಿತಾಸಕ್ತಿಗೆ ವಿರುದ್ಧವಾಗಿರುವ ಈ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ, ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ನಡೆಸಲಿವೆ. ಈ ಕುರಿತು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ್ದೇವೆ.

ಶೋಭಕ್ಕ ಬಿಡದಿ ಟೌನ್ ಶಿಪ್ ಗೆ ಟೆಂಡರ್ ಕರೆದಿದ್ದು ನಿಮ್ಮ 'ಯಜಮಾನ'; ನನ್ನ ಆಶಯವನ್ನು ಅರ್ಥೈಸಿಕೊಳ್ಳಿ: ಎಚ್.ಸಿ ಬಾಲಕೃಷ್ಣ
ಸಾರ್ವಜನಿಕ ಜೀವನದಲ್ಲಿರುವವರು ಯಾವುದೇ ಹೇಳಿಕೆಯ ಆಶಯವನ್ನು ಸರಿಯಾದ ಸಂದರ್ಭದಲ್ಲಿ ಅರ್ಥೈಸಿಕೊಳ್ಳಬೇಕು, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಸಂಪೂರ್ಣ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಬಾಲಕೃಷ್ಣ ತಿಳಿಸಿದ್ದಾರೆ.

'ಬಲವಂತವಾಗಿ ಜಮೀನು ಪಡೆಯುವುದಿಲ್ಲ ಎಂಬ ಮಾತು ಸಾಲದು, ಯೋಜನೆಯನ್ನೇ ರದ್ದುಪಡಿಸಿ': ಸಿಎಂಗೆ ಬಿಡದಿ ರೈತರ ಒತ್ತಾಯ
ಕೆಲವು ದೊಡ್ಡ ಜಮೀನು ಹೊಂದಿರುವ ರೈತರು ಜಮೀನು ನೀಡಲು ಮುಂದಾದರೆ, ಸಣ್ಣ ರೈತರಿಗೆ ಕೃಷಿ ಮಾಡುವುದು ಕಷ್ಟವಾಗಲಿದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ತಾಕತ್ತಿದ್ದರೆ ನನ್ನ ಮೊದಲ ಆರೋಪಿಯನ್ನಾಗಿ ಮಾಡಿ ಬಂಧಿಸಲಿ: ಎಚ್.ಡಿ ಕುಮಾರಸ್ವಾಮಿ ಸವಾಲು
ಸಂಬಂಧವಿಲ್ಲದವರು ಕೊಟ್ಟ ದೂರಿನ ಮೇರೆಗೆ ರೈತರ ಮೇಲೆ ವಿನಾಕಾರಣ ಎಫ್ಐಆರ್ ಹಾಕಿದ್ದಾರೆ. ಅಕ್ರಮವಾಗಿ ಜಮೀನಿಗೆ ಸರ್ವೆ ಮಾಡಲು ಬಂದಾಗ ರೈತರು ಸಹಜವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಹೋರಾಟಗಾರರ ಮೇಲಿನ FIR ವಾಪಸ್ ಪಡೆಯಬೇಕು; ಅಂಡಮಾನ್ ಬದಲು ರಾಹುಲ್ ಗಾಂಧಿ ಬಿಡದಿಗೆ ಭೇಟಿ ನೀಡಲಿ: ನಿಖಿಲ್ ಕುಮಾರಸ್ವಾಮಿ
ಕಾಂಗ್ರೆಸ್ ಸರ್ಕಾರದ ಈ ದಬ್ಬಾಳಿಕೆಗೆ ನಮ್ಮ ರೈತ ಬಂಧುಗಳು ಹೆದರುವ ಅಗತ್ಯವಿಲ್ಲ. ನಿಮ್ಮ ನ್ಯಾಯಯುತ ಹೋರಾಟಕ್ಕೆ ಅಗತ್ಯವಿರುವ ಸಂಪೂರ್ಣ ಕಾನೂನು ನೆರವು ಹಾಗೂ ಬೆಂಬಲ ನೀಡಲು ನಾವೆಲ್ಲರೂ ನಿಮ್ಮೊಂದಿಗೆ ಸದಾ ಸಿದ್ಧರಿದ್ದೇವೆ.

'ಜೀವನಾಧಾರವಾಗಿರುವ ಭೂಮಿ ಕಿತ್ತುಕೊಂಡು ಮಾಡುವ 'ಟೌನ್‌ಶಿಪ್' ಯಾರ ಉದ್ಧಾರಕ್ಕೆ? ಮಹಿಳೆಯರ ಪೊರಕೆ ಸೇವೆ ಸರ್ಕಾರಕ್ಕೆ ಎಚ್ಚರಿಕೆ'
ಬಿಡದಿ ರೈತರ ಹೋರಾಟ ಕೇವಲ ಒಂದು ಸಾಮಾನ್ಯ ಪ್ರತಿಭಟನೆಯಲ್ಲ, ಅದು ತುತ್ತು ಅನ್ನ ನೀಡುವ ಭೂಮಿ ತಾಯಿಯನ್ನು ಉಳಿಸಿಕೊಳ್ಳುವಲ್ಲಿ ರೈತರೊಡಲ ಆಕ್ರೋಶವಾಗಿದೆ ಎಂದು ಜೋಶಿ ಅಭಿಪ್ರಾಯ ಪಟ್ಟಿದ್ದಾರೆ.

Bidadi township: CM ಜತೆ ಚರ್ಚೆಗೆ ಈಗಲೂ ಸಿದ್ಧ; ರೈತರ ನಿರ್ಲಕ್ಷಿಸಿದರೆ ಕಾನೂನು ಹೋರಾಟ- ಸರ್ಕಾರಕ್ಕೆ HDK ವಾರ್ನಿಂಗ್
ಈ ಯೋಜನೆಯ ವಿರುದ್ಧ ಜೆಡಿಎಸ್ ಕಾನೂನು ಹೋರಾಟ ನಡೆಸಲಿದೆ. ಕಳೆದ 475 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಅಂತಿಮವಾಗಿ ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಲಿದೆ. ಸಾವಿರಾರು ಕೋಟಿ ರೂಪಾಯಿ ಅಕ್ರಮಗಳಿಗೆ ಸರ್ಕಾರವೇ ದಾರಿ ಮಾಡಿಕೊಡುತ್ತಿದೆ.

