ರಾಜ್ಯKPSC ಅಕ್ರಮ, ಗೃಹಲಕ್ಷ್ಮೀ ಹಣದ ದುರ್ಬಳಕೆ, ಬರ: ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು BJP-JDS ಸಜ್ಜು..!
ಬಿಜೆಪಿ ಮತ್ತು ಜೆಡಿಎಸ್ ನಡುವೆ ಸಮನ್ವಯಕ್ಕಾಗಿ ತಲಾ ಐವರು ನಾಯಕರನ್ನು ಒಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲಾಗುವುದು. ಅಧಿವೇಶನದ ಸಂದರ್ಭದಲ್ಲಿ ಉಭಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಟ ನಡೆಸಲಿದ್ದಾರೆ.