ಸಿನಿಮಾ ಸುದ್ದಿ'ಲವ್ ಯೂ ರಚ್ಚು' ಶೂಟಿಂಗ್ ವೇಳೆ ಫೈಟರ್ ಸಾವು: ಗುರು ದೇಶಪಾಂಡೆ ಸೇರಿ ಐವರ ವಿರುದ್ಧ ಕೇಸು ದಾಖಲು
'ಲವ್ ಯೂ ರಚ್ಚು' ಸಿನೆಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 28 ವರ್ಷದ ಯುವಕ ಫೈಟರ್ ವಿವೇಕ್ ಮೃತಪಟ್ಟಿರುವ ಘಟನೆ ಸಂಬಂಧ ಬೆಂಗಳೂರು ಹೊರವಲಯದ ಬಿಡದಿ ಪೊಲೀಸರು ಐವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.