ರಾಜ್ಯಬಿಡದಿ ಟೌನ್ ಶಿಪ್ ಗೆ ಭೂಸ್ವಾಧೀನ ವಿರುದ್ಧ PIL ಅರ್ಜಿ: ಹೈಕೋರ್ಟ್ ವಜಾ
ಮುಖ್ಯ ನ್ಯಾಯಮೂರ್ತಿ ವಿಭು ಬಾಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ರಾಜೇಶ್ ಕಂಪಲಾಪುರ ಬಸವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಈ ಆದೇಶ ನೀಡಿದೆ.