ರಾಜ್ಯಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಬಾಂಬ್ ನಿಷ್ಕ್ರೀಯ ತಂಡ, ಶ್ವಾನ ದಳದಿಂದ ಪರಿಶೀಲನೆ; Video
ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ರೈಲ್ವೆ ಫ್ಲಾಟ್ಫಾರಂನಲ್ಲಿ ಪರಿಶೀಲನೆ ನಡೆಸಿದ್ದು, ಅದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ದೃಢಪಟ್ಟಿದೆ.