ಸುಮಾರು 45 ಕಚೇರಿಗಳ ಮೇಲೆ ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್ ಅವರ ನೇತೃತ್ವದಲ್ಲಿ ಪೊಲೀಸರು ಗುರುವಾರ ದಿಢೀರ್ ದಾಳಿ ನಡೆಸಿದ್ದು, ದಾಖಲೆಗಳನ್ನು ಜಪ್ತಿ ಮಾಡಿದರು.