ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್(BWF) ವಿಶ್ವ ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಷಟ್ಲರ್ ಎಚ್ಎಸ್ ಪ್ರಣಯ್ ಅವರು ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕದಲ್ಲಿ ಎಂಟನೇ ಸ್ಥಾನಕ್ಕೆ ಏರಿದ್ದಾರೆ.