ಬಿಡಬ್ಲ್ಯೂಎಫ್ ಶ್ರೇಯಾಂಕ

ಬಿಡಬ್ಲ್ಯೂಎಫ್ ರ್ಯಾಂಕಿಂಗ್: ವೃತ್ತಿಜೀವನದ ಶ್ರೇಷ್ಠ ಶ್ರೇಯಾಂಕ ಪಡೆದ ಲಕ್ಷ್ಯೆ ಸೇನ್, ಪಿವಿ ಸಿಂಧುಗೆ 6ನೇ ಸ್ಥಾನ
ಕಳೆದ ಭಾನುವಾರ ಬಾಂಗ್ಲಾದೇಶ ಇಂಟರ್ನ್ಯಾಷನಲ್ ಚಾಲೆಂಜ್ ಗೆದ್ದ ಭಾರತದ ಯುವ ಆಟಗಾರ ಲಕ್ಷ್ಯ ಸೇನ್ ಅವರು ವೃತ್ತಿ ಜೀವನದ ಬಿಡಬ್ಲ್ಯುಎಫ್ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ ಶ್ರೇಷ್ಠ ಸ್ಥಾನ ಪಡೆದಿದ್ದಾರೆ.

ಬಿಡಬ್ಲ್ಯುಎಫ್ ರ್ಯಾಂಕಿಂಗ್:ಸೌರಭ್ ವರ್ಮಾ ಜೀವನಶ್ರೇಷ್ಠ ಸಾಧನೆ
ಲಖನೌದಲ್ಲಿ ನಡೆದ ಸೈಯದ್ ಮೋದಿ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪಡೆದ ಭಾರತದ ಸೌರಭ್ ವರ್ಮಾ ಅವರು ಮಂಗಳವಾರ ಬಿಡುಗಡೆಯಾದ ವಿಶ್ವ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ ಅಗ್ರ -30 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.

