ಬಿಡಬ್ಲ್ಯೂಎಸ್ ಎಸ್ ಬಿ

BWSSB: ವಿವಿಧ ಹುದ್ದೆಗಳ ನೇರ ನೇಮಕಾತಿ, 1:5 ಅನುಪಾತದಲ್ಲಿ ದಾಖಲಾತಿಗಳ ಪರಿಶೀಲನೆ!
ವೃತ್ತಿ & ಉದ್ಯೋಗ ಅವಕಾಶಗಳು

BWSSB: ವಿವಿಧ ಹುದ್ದೆಗಳ ನೇರ ನೇಮಕಾತಿ, 1:5 ಅನುಪಾತದಲ್ಲಿ ದಾಖಲಾತಿಗಳ ಪರಿಶೀಲನೆ!

ಸದರಿ ಹುದ್ದೆಗಳಿಗೆ ವೃಂದವಾರು ದಾಖಲೆ ಪರಿಶೀಲನೆಯನ್ನು ದಿನಾಂಕ:-06-07-2026 ರಿಂದ 24-07-2026ರವರೆಗೆ ವಿವಿಧ ದಿನಾಂಕಗಳಲ್ಲಿ ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿರುವ ದಿನದಂದು ಪೂರಕ ದಾಖಲಾತಿಗಳೊಂದಿಗೆ ಹಾಜರಾಗಲು ಕೋರಿದೆ.

ಬೆಂಗಳೂರು: ಮೇ 27ರಂದು ದೇಶದ ಪ್ರಥಮ 'ರಾಷ್ಟ್ರೀಯ ಎಐ, ಡಿಜಿಟಲ್ ವಾಟರ್ ಶೃಂಗಸಭೆ 2026'
ರಾಜ್ಯ

ಬೆಂಗಳೂರು: ಮೇ 27ರಂದು ದೇಶದ ಪ್ರಥಮ 'ರಾಷ್ಟ್ರೀಯ ಎಐ, ಡಿಜಿಟಲ್ ವಾಟರ್ ಶೃಂಗಸಭೆ 2026'

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಬೃಹತ್ ಶೃಂಗಸಭೆಗೆ ಅಧಿಕೃತ ಚಾಲನೆ ನೀಡಲಿದ್ದಾರೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಜಲಮಂಡಳಿಯಿಂದ ಯುಗಾದಿ ಗಿಫ್ಟ್: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ ಜಾರಿ; ಡಿ.ಕೆ ಶಿವಕುಮಾರ್
ರಾಜ್ಯ

ಜಲಮಂಡಳಿಯಿಂದ ಯುಗಾದಿ ಗಿಫ್ಟ್: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ ಜಾರಿ; ಡಿ.ಕೆ ಶಿವಕುಮಾರ್

ಬಾಕಿಯನ್ನು ಸುಲಭವಾಗಿ ಪಾವತಿಸಲು ಹಾಗೂ ಗ್ರಾಹಕರ ಮೇಲಿನ ಆರ್ಥಿಕ ಹೊರೆ ತಗ್ಗಿಸಲು, ಏಪ್ರಿಲ್ 2026 ರಿಂದ ಜೂನ್ 2026 ರವರೆಗೆ (3 ತಿಂಗಳ ಅವಧಿ) ಈ 𝗢𝗧𝗦 ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಅವರು ತಿಳಿಸಿದ್ದಾರೆ.

ಬೆಂಗಳೂರು: ಎಲ್ಲಾ ರಸ್ತೆ ಅಗೆತ ಕಾಮಗಾರಿ ಸ್ಥಗಿತಕ್ಕೆ ರಾಜೇಂದ್ರ ಚೋಳನ್ ನಿರ್ದೇಶನ!
ರಾಜ್ಯ

ಬೆಂಗಳೂರು: ಎಲ್ಲಾ ರಸ್ತೆ ಅಗೆತ ಕಾಮಗಾರಿ ಸ್ಥಗಿತಕ್ಕೆ ರಾಜೇಂದ್ರ ಚೋಳನ್ ನಿರ್ದೇಶನ!

ಗುಂಡಿಬಿದ್ದ ರಸ್ತೆಗಳು, ನೀರು ನಿಲ್ಲುವ ಸ್ಥಳಗಳು, ಬೀದಿದೀಪ ದುರಸ್ತಿ ಮತ್ತು ಪಾದಚಾರಿ ಮಾರ್ಗ ನಿರ್ವಹಣೆಯಂತಹ ಸಮಸ್ಯೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಪರಿಹರಿಸಲು ಪಾಲಿಕೆ ವ್ಯಾಪ್ತಿಯಲ್ಲಿನ ಪ್ರತಿ ರಸ್ತೆಗೆ ನೋಡಲ್ ಅಧಿಕಾರಿಗಳನ್ನು ಘೋಷಿಸಿದ್ದಾರೆ.

ಅಕ್ರಮ ಸಂಪರ್ಕ ಹೊಂದಿದ್ದ 338 ಮನೆಗಳಿಗೆ BWSSB ನೋಟಿಸ್
ರಾಜ್ಯ

ಅಕ್ರಮ ಸಂಪರ್ಕ ಹೊಂದಿದ್ದ 338 ಮನೆಗಳಿಗೆ BWSSB ನೋಟಿಸ್

ಅನಧಿಕೃತ ನೀರಿನ ಸಂಪರ್ಕ ಹೊಂದಿದ್ದ 383 ಮನೆಗಳು ಮತ್ತು ಅಪಾರ್ಟ್ಮೆಂಟ್ ಸಂಕೀರ್ಣಗಳಿಗೆ ನೋಟಿಸ್ ಕಳುಹಿಸಲು ಪ್ರಾರಂಭಿಸಿದೆ. ದಂಡದ ಜೊತೆಗೆ ಶುಲ್ಕವನ್ನು ಪಾವತಿಸುವ ಮೂಲಕ ಸಂಪರ್ಕಗಳನ್ನು ಕ್ರಮಬದ್ಧಗೊಳಿಸುವಂತೆ ಸೂಚಿಸಿದೆ.

ಬೆಂಗಳೂರು: ಬೇಕಾಬಿಟ್ಟಿಯಾಗಿ ಕುಡಿಯುವ ನೀರು ಬಳಕೆ; 112 ಪ್ರಕರಣ ದಾಖಲು, 5.60 ಲಕ್ಷ ರೂ ದಂಡ ವಸೂಲಿ
ರಾಜ್ಯ

ಬೆಂಗಳೂರು: ಬೇಕಾಬಿಟ್ಟಿಯಾಗಿ ಕುಡಿಯುವ ನೀರು ಬಳಕೆ; 112 ಪ್ರಕರಣ ದಾಖಲು, 5.60 ಲಕ್ಷ ರೂ ದಂಡ ವಸೂಲಿ

ಕುಡಿಯುವ ನೀರಿನ ದುರ್ಬಳಕೆಗೆ ಕಡಿವಾಣ ಹಾಕಲು ಹಾಗೂ ಎಲ್ಲ ನಿವಾಸಿಗಳಿಗೆ ಸಮರ್ಪಕವಾಗಿ ಪೂರೈಕೆ ಮಾಡುವಂತೆ ಜಲಮಂಡಳಿ ಫೆ.17ರಂದು ಸುತ್ತೋಲೆ ಹೊರಡಿಸಿತ್ತು.

ಬೇಸಿಗೆ ಹಿನ್ನೆಲೆ: ಬೆಂಗಳೂರಿನ ಅಪಾರ್ಟ್ ಮೆಂಟ್ ಗಳಿಗೆ ಕಾವೇರಿ ನೀರಿನ ಸಂಪರ್ಕ ಮತ್ತಷ್ಟು ಸರಳ!
ರಾಜ್ಯ

ಬೇಸಿಗೆ ಹಿನ್ನೆಲೆ: ಬೆಂಗಳೂರಿನ ಅಪಾರ್ಟ್ ಮೆಂಟ್ ಗಳಿಗೆ ಕಾವೇರಿ ನೀರಿನ ಸಂಪರ್ಕ ಮತ್ತಷ್ಟು ಸರಳ!

ಅಪಾರ್ಟ್‌ಮೆಂಟ್‌ಗಳಿಗೆ ಹೆಚ್ಚಿನ ದರವನ್ನು ವಿಧಿಸಲಾಗುತ್ತಿದೆ ಎನ್ನುವ ನಿವಾಸಿಗಳ ಆತಂಕ ಹಾಗೂ ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ BWSSB ವೆಬ್ ಸೈಟ್ ನಲ್ಲಿ ಮಾಡೆಲ್‌ ಕ್ಯಾಲ್ಯುಕ್ಯುಲೇಟರ್ ಪರಿಚಯಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ನೀರಿನ ದರ ಹೆಚ್ಚಳ: BWSSB ಸುಳಿವು!
ರಾಜ್ಯ

ಬೆಂಗಳೂರಿನಲ್ಲಿ ಮುಂದಿನ ವರ್ಷದಿಂದ ನೀರಿನ ದರ ಹೆಚ್ಚಳ: BWSSB ಸುಳಿವು!

ನೀರಿನ ದರ ಪರಿಷ್ಕರಣೆಗೆ ಬೆಂಬಲ ನೀಡುವಂತೆ BWSSB ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ನಗರದ ಎಲ್ಲಾ 27 ಶಾಸಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೋರ್ ವೆಲ್ ಕೊರೆಸಲು ನಕಲಿ ದಾಖಲೆ ನೀಡಿ BWSSB ಅನುಮೋದನೆ ಪಡೆದ ಬಿಲ್ಡರ್!
ರಾಜ್ಯ

ಬೋರ್ ವೆಲ್ ಕೊರೆಸಲು ನಕಲಿ ದಾಖಲೆ ನೀಡಿ BWSSB ಅನುಮೋದನೆ ಪಡೆದ ಬಿಲ್ಡರ್!

ಆಂಧ್ರಪ್ರದೇಶ ಮೂಲದ ಬಿಲ್ಡರ್ ಒಬ್ಬರು ಕೆಆರ್ ಪುರಂನಲ್ಲಿ ಬೋರ್ ವೆಲ್ ಕೊರೆಯಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರ (KGWA) ಗೆ ನಕಲಿ ದಾಖಲೆಗಳನ್ನು ನೀಡಿ ವಂಚಿಸಿದ್ದಾರೆ ಎಂದು ವರದಿಯಾಗಿದೆ.