ರಾಜ್ಯಬಿಡಿಎ ಭೂ ವಿವಾದ: ನನ್ನ ವರ್ಚಸ್ಸು ಹಾಳು ಮಾಡಲು ಕಾಂಗ್ರೆಸ್ ಯತ್ನ; ಆರೋಪಗಳಿಗೆ ಆರ್.ಅಶೋಕ್ ತಿರುಗೇಟು
ಇದೇ ಕಾಂಗ್ರೆಸ್ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ ಎಂದು ಹೇಳಿದರು.