ವಾಣಿಜ್ಯಭಾರತ್ ಪೆಟ್ರೋಲಿಯಂ ಮಾರಾಟಕ್ಕೆ ಬಿಡ್ಗಳನ್ನು ಆಹ್ವಾನಿಸಿದ ಕೇಂದ್ರ ಸರ್ಕಾರ!
ಭಾರತದ ಎರಡನೇ ಅತಿದೊಡ್ಡ ತೈಲ ಶುದ್ಧೀಕರಣ ಮತ್ತು ಮಾರಾಟ ಕಂಪನಿ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಬಿಪಿಸಿಎಲ್ ) ನಲ್ಲಿನ ಶೇ. 52. 98 ರಷ್ಟು ಸಂಪೂರ್ಣ ಷೇರನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಇಂದು ಬಿಡ್ ಗಳನ್ನು ಆಹ್ವಾನಿಸಿದೆ