ಬಿತ್ತನೆ

ರಾಜ್ಯದಲ್ಲಿ ಈ ಬಾರಿ ಕೇವಲ ಶೇ. 20ರಷ್ಟು ಪ್ರದೇಶದಲ್ಲಿ ಮಾತ್ರ ಖಾರಿಫ್ ಬಿತ್ತನೆ!
ಭಾರತ ಹವಾಮಾನ ಇಲಾಖೆ (ಐಎಂಡಿ) ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಸೂಚಿಸಿದ ನಂತರ ಬಿತ್ತನೆ ಚಟುವಟಿಕೆಗಳ ಮೇಲೆಈಗಾಗಲೇ ಪರಿಣಾಮ ಬೀರಿವೆ. ಹೀಗಾಗಿ ಈ ಋತುವಿನಲ್ಲಿ ಉತ್ಪಾದನೆಯು ಹಿನ್ನಡೆಯನ್ನು ಎದುರಿಸುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಈ ಬಾರಿ ಭರ್ಜರಿ ಬಿತ್ತನೆ: ಉತ್ತಮ ಆದಾಯ ನಿರೀಕ್ಷೆಯಲ್ಲಿ ರೈತರು
ರಾಜ್ಯದಲ್ಲಿ ಈ ಬಾರಿ ಭರ್ಜರಿ ಬಿತ್ತನೆಯಾಗಿದೆ. ಸುಮಾರು 70. 04 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬಿತ್ತನೆ ಮಾಡಲಾಗಿದೆ. 77 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಶೇ. 90. 96 ರಷ್ಟು ಬಿತ್ತನೆಯ ಗುರಿ ಹೊಂದಲಾಗಿತ್ತು.

