ರಾಜ್ಯಅಪ್ರಾಪ್ತ ಮಕ್ಕಳು ವಾಹನ ಚಲಾಯಿಸಿ ಸಿಕ್ಕಿಬಿದ್ದರೆ ಪಾಲಕರ ವಿರುದ್ಧ ಕ್ರಮ: ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ
ಅಪ್ರಾಪ್ತ ಮಕ್ಕಳುವಾಹನ ಚಲಾಯಿಸುವುದು ಅಪರಾಧವಾಗಿದ್ದು, ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಎಚ್ಚರಿಕೆ ನೀಡಿದ್ದಾರೆ.