ಬಿ.ದಯಾನಂದ್

ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕ್ಲೀನ್‌ಚಿಟ್ ಬೆನ್ನಲ್ಲೇ ದಯಾನಂದ್‌ಗೆ DGP ಹುದ್ದೆ..!
2025ರ ಜೂನ್ 4ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯಿಂದ ದಯಾನಂದ್ ಅವರನ್ನು ದೋಷಮುಕ್ತಗೊಳಿಸಿದ ಕೆಲವೇ ದಿನಗಳ ಬಳಿಕ ಈ ಬಡ್ತಿ ದೊರೆತಿದೆ.

ಸರ್ಕಾರದ ವಿರುದ್ಧ ಹೋರಾಡಿ ಗೆದ್ದ ಅಲೋಕ್ ಕುಮಾರ್ಗೆ DGP ಆಗಿ ಮುಂಬಡ್ತಿ: ADGP ಬಿ.ದಯಾನಂದ್ ವರ್ಗಾವಣೆ
2019ರ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ IPS ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿತ್ತು.

ಬೆಂಗಳೂರು: ಪೊಲೀಸರ ಚೀತಾ ಬೈಕ್'ಗೆ ಹೈಟೆಕ್ ಟಚ್, MDT-GPS ವ್ಯವಸ್ಥೆ ಅಳವಡಿಕೆಗೆ ಇಲಾಖೆ ಮುಂದು!
ಪೊಲೀಸರ ಚೀತಾ ಬೈಕ್'ಗೆ ಹೈಟೆಕ್ ಟಚ್ ನೀಡಲು ಪೊಲೀಸ್ ಇಲಾಖೆ ಮುಂದಾಗಿದ್ದು, ಮೊಬೈಲ್ ಡೇಟಾ ಟರ್ಮಿನಲ್ (MDT) ಮತ್ತು ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (GPS) ವ್ಯವಸ್ಥೆಯನ್ನು ಅಳವಡಿಸಲು ನಿರ್ಧರಿಸಿದೆ.

ಬೆಂಗಳೂರು: ಅಪರಾಧ ತಡೆಗೆ ರಾತ್ರಿ ಪೊಲೀಸ್ ಗಸ್ತು ಹೆಚ್ಚಳ; ನಗರ ಪೊಲೀಸ್ ಆಯುಕ್ತ ಬಿ ದಯಾನಂದ್
ರಾಜ್ಯ ರಾಜಧಾನಿಯಲ್ಲಿ ಅಪರಾಧ ತಡೆಗೆ ನಗರದಾದ್ಯಂತ ಸಿಸಿಟಿವಿ ಕ್ಯಾಮೆರಾಗಳ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ರಾತ್ರಿ ಗಸ್ತು ಹೆಚ್ಚಿಸಲು ಯೋಜನೆ ರೂಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಭಾನುವಾರ ಹೇಳಿದರು.

ರಸ್ತೆಯಲ್ಲಿ ನಡೆಯುವ ಪ್ರತಿಯೊಬ್ಬ ವ್ಯಕ್ತಿಯೂ ಜೇಮ್ಸ್ ಬಾಂಡ್: ತಾರತಮ್ಯವಿಲ್ಲದೆ ನ್ಯಾಯ ಎಲ್ಲರಿಗೂ ಸಿಗಬೇಕು: ನೂತನ ಆಯುಕ್ತರು ( ಸಂದರ್ಶನ)
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ. ದಯಾನಂದ್ ಅಧಿಕಾರ ಸ್ವೀಕರಿಸಿದ್ದಾರೆ, ಈ ವೇಳೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು ಹಲವು ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಅಪಘಾತ ಸಂಖ್ಯೆ ಗಣನೀಯ ಇಳಿಕೆ
ಸಂಚಾರ ನಿಯಮಗಳ ಪರಿಣಾಮಕಾರಿ...

ಫುಟ್ಪಾತ್ನಲ್ಲಿ ವಾಹನಗಳನ್ನು ನಿಲ್ಲಿಸಿದ್ರೆ ಡಿಎಲ್ ಗೇ ಕುತ್ತು!
ವಾಹನ ನಿಲುಗಡೆ ನಿಷೇಧಿಸಿದ ರಸ್ತೆಗಳು, ಪಾದಚಾರಿ...

