ರಾಜ್ಯ3 ತಿಂಗಳಲ್ಲಿ 242 ಭ್ರೂಣಗಳ ಹತ್ಯೆ; ಮಂಡ್ಯ ಭ್ರೂಣ ಹತ್ಯೆ ಜಾಲದ ಕುರಿತು ಮತ್ತಷ್ಟು ಆತಂಕಕಾರಿ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತ ಬಿ.ದಯಾನಂದ
ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಾಗಿತ್ತು...