ಬಿ.ನಾಗೇಂದ್ರ

ನಾಗೇಂದ್ರ ನಿರ್ಗಮನದಿಂದ ಎಚ್ಚೆತ್ತ ಕೈ ಪಾಳಯ; ಹಾನಿ ತಡೆಯಲು ST ಮತಬ್ಯಾಂಕ್ ಉಳಿಸಿಕೊಳ್ಳಲು ಮಾಸ್ಟರ್ ಪ್ಲ್ಯಾನ್..!
ಸಮುದಾಯದ ಆತಂಕಗಳನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ, ಬಳ್ಳಾರಿ ಸಂಸದ ಇ. ತುಕಾರಾಂ ಅವರ ಪತ್ನಿ ಹಾಗೂ ಪ್ರಮುಖ ಎಸ್‌ಟಿ ನಾಯಕಿಯಾಗಿರುವ ಸಂಡೂರು ಶಾಸಕಿ ಅನ್ನಪೂರ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ಸಾಧ್ಯತೆಯನ್ನು ಕಾಂಗ್ರೆಸ್ ಪರಿಶೀಲಿಸುತ್ತಿದೆ.

ಶೀಘ್ರ ಡಿಕೆ ಸರ್ಕಾರದ ಮೊದಲ ವಿಕೆಟ್ ಪತನ? ವಾಲ್ಮೀಕಿ ಹಗರಣದ ಎಫೆಕ್ಟ್: ಇನ್ನೆರಡು ದಿನದಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆ?
ಇನ್ನೆರಡು ದಿನದಲ್ಲಿ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನ? ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವುದು ಬಹುತೇಕ ಖಚಿತ ಎನ್ನಲಾಗಿದೆ.

'ನಾನೀಗ ಪೆಟ್ಟು ತಿಂದ ಹುಲಿಯಂತಾಗಿದ್ದೇನೆ; ನೋಡ್ತಿರಿ ನೀವು...': ಖಾತೆ ಬಗ್ಗೆ ಸಚಿವ ಬಿ.ನಾಗೇಂದ್ರ ಸ್ಫೋಟಕ ಹೇಳಿಕೆ; Video
‘ನಾನು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುತ್ತೇವೆ’ ಎನ್ನುವುದು ಬಿಜೆಪಿಯವರ ಕೆಲಸ. ಅವರು ಅವರ ಕೆಲಸ ಮಾಡಲಿ, ನಾನು ನನ್ನ ಕೆಲಸ ಮಾಡುತ್ತೇನೆ.

ಚೆಕ್‌ಬೌನ್ಸ್ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರಿಗೆ 1.25 ಕೋಟಿ ರೂ ದಂಡ ವಿಧಿಸಿದ ಕೋರ್ಟ್
ಬಿ.ನಾಗೇಂದ್ರ, ಬಿ.ಸಿ.ಇನ್ಫ್ರಾಸ್ಟ್ರಕ್ಚರ್, ಅನಿಲ್ ರಾಜಶೇಖರ್ ಚಂಡೂರು ಭಾಸ್ಕರ್ ಅವರಿಗೆ ಕೋರ್ಟ್ ದಂಡ ವಿಧಿಸಿದ್ದು, ಒಂದು ವೇಳೆ ಈ ದಂಡ ಪಾವತಿಸದಿದ್ದರೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದೆ.

ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ, ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಜಮೀರ್ ಮತ್ತು ಕುಮಾರಸ್ವಾಮಿ ಸ್ನೇಹಿತರು. ಅವರವರ ನಡುವೆ ಏನೇನೋ ನಡೆಯುತ್ತಿರುತ್ತದೆ. ಆ ವಿಚಾರವಾಗಿ ಜಮೀರ್ ಈಗಾಗಲೇ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇದೆಲ್ಲವೂ ಉಪಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ.

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು
ಜಾಮೀನು ಕೋರಿ ಬಿ.ನಾಗೇಂದ್ರ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, 2 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ.

ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ವಾಲ್ಮೀಕಿ ಹಗರಣದ ಮಾಸ್ಟರ್ ಮೈಂಡ್: ಇಡಿ
ನ್ಯಾಯಾಲಯವು ಚಾರ್ಜ್ ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಂಡಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಹೇಳಿದೆ.

