ಬಿನೀಶ್ ಕೊಡಿಯೇರಿ

ಅಕ್ರಮ ಹಣ ವರ್ಗಾವಣೆ: ಬಿನೀಶ್ ಕೊಡಿಯೇರಿ ಮನೆ ಮುಟ್ಟುಗೋಲಿಗೆ ಇಡಿ ನೋಟಿಸ್
ಬೆಂಗಳೂರಿನ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಸಿಪಿಎಂ ಕೇರಳ ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಮನೆ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.

ಡ್ರಗ್ಸ್ ಪ್ರಕರಣ: ನವೆಂಬರ್ 26ರವರೆಗೆ ಬಿನೀಶ್ ಕೊಡಿಯೇರಿ ನ್ಯಾಯಾಂಗ ವಶಕ್ಕೆ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ನವೆಂಬರ್ 26 ರವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿ

ಡ್ರಗ್ಸ್ ಪ್ರಕರಣ: ಬಿನೀಶ್ ಕೊಡಿಯೇರಿ ಇಡಿ ಕಸ್ಟಡಿ ನಾಲ್ಕು ದಿನ ವಿಸ್ತರಣೆ
ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ಕರ್ನಾಟಕ ನ್ಯಾಯಾಲಯ ನವೆಂಬರ್ 11 ರವರೆಗೆ ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಒಪ್ಪಿಸಿದೆ.

ಜಾರಿ ನಿರ್ದೇಶನಾಲಯಕ್ಕೆ ಕೇರಳ ಮಕ್ಕಳ ಹಕ್ಕು ಆಯೋಗ ನೊಟೀಸ್ ಜಾರಿ!
ಕೇರಳ ಮಕ್ಕಳ ಹಕ್ಕು ಆಯೋಗ ಜಾರಿ ನಿರ್ದೇಶನಾಲಯಕ್ಕೆ ನೊಟಿಸ್ ಜಾರಿಗೊಳಿಸಿದೆ.

ಬಿನೀಶ್ ಕೊಡಿಯೇರಿ ನಿವಾಸದ ಎದುರು ಹೈಡ್ರಾಮ: ಇ.ಡಿ. ವಿರುದ್ಧ ಪತ್ನಿಯಿಂದ ಗಂಭೀರ ಆರೋಪ
ಅಕ್ರಮ ಹಣ ವರ್ಗಾವಣೆ ಹಾಗೂ ಡ್ರಗ್ಸ್ ಪೂರೈಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆ ಎದುರಿಸುತ್ತಿರುವ ಕೇರಳದ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಪತ್ನಿ ಜಾರಿ ನಿರ್ದೇಶನಾಲಯದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಮುಖ್ಯ ನ್ಯಾಯಮೂರ್ತಿಗಳು, ಹಿರಿಯ ಅಡ್ವೊಕೇಟ್ ಭೇಟಿ ಮಾಡಿದ್ದಕ್ಕೆ ಬಿನೀಶ್ ಕೊಡಿಯೇರಿ ಪರ ವಕೀಲರ ಕ್ಷಮಾಪಣೆ
ಡ್ರಗ್ ದಂಧೆಯಲ್ಲಿ ಹಣ ಹೂಡಿಕೆ ಮಾಡಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಬಂಧನದಲ್ಲಿರುವ ಬಂಧನದಲ್ಲಿರುವ ಬಿನೀಶ್ ಕೊಡಿಯಾರಿ ಪರ ಹಿರಿಯ ವಕೀಲರು ಕರ್ನಾಟಕ ಹೈಕೋರ್ಟ್ ಮುಂದೆ ಕ್ಷಮೆ ಕೇಳಿದ್ದಾರೆ.

ಡ್ರಗ್ಸ್ ಪ್ರಕರಣ: ಬಿನೀಶ್ ಕೊಡಿಯೇರಿ ಮತ್ತೆ 5 ದಿನ ಇಡಿ ಕಸ್ಟಡಿಗೆ!
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣ ಪುತ್ರ ಬಿನೀಶ್ ಕೊಡಿಯೇರಿಯನ್ನು ಮತ್ತೆ 5 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಡ್ರಗ್ಸ್ ಕೇಸ್: ಬೆನ್ನು ನೋವಿನ ಕಾರಣ ಬಿನೇಶ್ ಕೊಡಿಯೇರಿ ಆಸ್ಪತ್ರೆಗೆ ಕರೆದೊಯ್ದ ಅಧಿಕಾರಿಗಳು
ಡ್ರಗ್ಸ್ ನೆಟ್ ವರ್ಕ್ ಗೆ ಹಣಕಾಸು ನೆರವು ನೀಡಿರುವ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಕೇರಳದ ಸಿಪಿಐ (ಎಂ) ಮುಖಂಡ ಬಿನೀಶ್ ಕೊಡಿಯೇರಿ ಭಾನುವಾರ ಬೆನ್ನು ನೋವಿನ ಸಮಸ್ಯೆ ಹೇಳಿದ ನಂತರ ಆಸ್ಪತ್ರೆಯೊಂದಕ್ಕೆ ತಪಾಸಣೆಗಾಗಿ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಡ್ರಗ್ಸ್ ಪ್ರಕರಣ: ಬೆಂಗಳೂರು ಇಡಿ ಎದುರು ಕೇರಳ ಸಿಪಿಐ(ಎಂ) ನಾಯಕನ ಮಗ ಬಿನೀಶ್ ಕೊಡಿಯೇರಿ ಹಾಜರು
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬೆಂಗಳೂರು ಕಚೇರಿಗೆ ಕೇರಳ ಸಿಪಿಐ(ಎಂ) ನಾಯಕ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಹಾಜರಾಗಿದ್ದಾರೆ.

