ದೇಶಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಇಡಿ ವಶಕ್ಕೆ
ಚಂದನವನಕ್ಕೆ ಮಾದಕ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೋಡಿಯೇರಿಯನ್ನು ಬೆಂಗಳೂರು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.