ದೇಶಕೆನ್ನೆಗೆ ಹೊಡೆಸಿಕೊಂಡವರೆಲ್ಲ ಉಗ್ರನಾಗುವುದಾದರೆ ಕೇಜ್ರಿವಾಲ್ ಇಷ್ಟರಲ್ಲಾಗಲೇ ಬಿನ್ ಲಾಡೆನ್ ಆಗಬೇಕಿತ್ತು!
ಕೆನ್ನೆಗೆ ಹೊಡೆಸಿಕೊಂಡವರೆಲ್ಲ ಉಗ್ರನಾಗುವುದಾದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿಲವಾಲ್ ಇಷ್ಟರಲ್ಲಾಗಲೇ ಒಸಾಮ ಬಿನ್ ಲಾಡೆನ್ ಆಗಿರಬೇಕಿತ್ತು ಎಂದು ಆಮ್ ಆದ್ಮಿ ರೆಬೆಲ್ ಶಾಸಕ ಕಪಿಲ್ ಮಿಶ್ರಾ ಹೇಳಿದ್ದಾರೆ.