ರಾಜ್ಯಉತ್ತರ ಕನ್ನಡದಲ್ಲಿ ಚುರುಕುಗೊಂಡ ಬಿಪೊರ್ ಜೋಯ್ ಚಂಡಮಾರುತ: ತೀವ್ರಗೊಂಡ ಕಡಲ್ಕೊರೆತ
ಬಿಪರ್ಜಾಯ್ ಚಂಡ ಮಾರುತದ ಉತ್ತರ ಕನ್ನಡದ ಹಲವೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಅಲೆಗಳ ರಭಸಕ್ಕೆ ಕಲ್ಲು ಬಂಡೆಗಳ ತಡೆಗೋಡೆ ಸಮುದ್ರ ಪಾಲಾಗುತ್ತಿದೆ. ತೆಂಗಿನ ಮರಗಳು, ಭೂಭಾಗ ನೀರುಪಾಲಾಗಿ ಸ್ಥಳೀಯರು ಆತಂಕ ಪಡುವಂತಾಗಿದೆ.