ದೇಶಕಚ್ ಕಡಲತೀರದತ್ತ ಬಿಪರ್ಜೋಯ್ ಚಂಡಮಾರುತ; 94 ಸಾವಿರ ಮಂದಿ ಸ್ಥಳಾಂತರ, ಸಮುದ್ರಕ್ಕಿಳಿಯದಂತೆ ಎಚ್ಚರಿಕೆ
ಗುಜರಾತ್ ನತ್ತ ಧಾವಿಸುತ್ತಿರುವ ಬಿಪರ್ಜೋಯ್ ಚಂಡಮಾರುತ ಇನ್ನು ಕೆಲವೇ ಗಂಟೆಗಳಲ್ಲಿ ಕಡ್ ಕಡಲ ತೀರಕ್ಕೆ ಅಪ್ಪಳಿಸಲಿದ್ದು, ಈಗಾಗಲೇ ಅಪಾಯ ಪ್ರದೇಶಗಳಲ್ಲಿರುವ ಸುಮಾರು 94 ಸಾವಿರ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.