ಬಿಪಿಎಲ್

ಮತ್ತೊಂದು ಕ್ರಿಕೆಟ್ ದುರಂತ: ಕೋಚ್ ಗೆ ಹೃದಯಾಘಾತ, ಮೈದಾನದಲ್ಲೇ ಸಾವು!
ಬಿಪಿಎಲ್ (ಬಾಂಗ್ಲಾದೇಶ ಪ್ರೀಮಿಯರ್ ಲೀಗ್) ಪಂದ್ಯದ ವೇಳೆ ಢಾಕಾ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಮಹಬೂಬ್ ಅಲಿ ಜಾಕಿ ಹೃದಯಾಘಾತದಿಂದ ಮೈದಾನದಲ್ಲಿ ನಿಧನರಾಗಿದ್ದಾರೆ.

ರಾಜ್ಯದಾದ್ಯಂತ ಬಿಪಿಎಲ್ ಪಡಿತರ ಚೀಟಿಗಾಗಿ ಸಲ್ಲಿಸಿದ್ದ 3.22 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ!
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಕೇಳಿದ ಪ್ರಶ್ನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಎಚ್ ಮುನಿಯಪ್ಪ ಉತ್ತರಿಸಿದರು.

ರಾಜ್ಯಕ್ಕೆ ನಬಾರ್ಡ್‌ನಿಂದ ಕೃಷಿ ಸಾಲ ಕಡಿತ: ಸಿಎಂ ಸಿದ್ದು; ರಾಜ್ಯದಲ್ಲಿ 22 ಲಕ್ಷ ನಕಲಿ BPL ಕಾರ್ಡ್ ಪತ್ತೆ; ಸಿಪಿವೈ ವಿರುದ್ಧ ಪುತ್ರನಿಂದ ದೂರು!

BPL ಪಡಿತರ ಚೀಟಿ ಮಾನದಂಡ ಪರಿಶೀಲನೆಗೆ ಸಮಿತಿ: ಆರ್.ವಿ ದೇಶಪಾಂಡೆ
ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್ ಪಡಿತರ ಚೀಟಿ ಮಾನದಂಡಗಳ ಜೊತೆಗೆ, ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ ಸಲಹೆಗಳನ್ನು ನೀಡಲಿದೆ.

ಬಿಪಿಎಲ್ ಕುಟುಂಬಗಳಿಗೆ ಉಚಿತ ಕೊರೊನಾ ಲಸಿಕೆ: ಡಾ. ಸುಧಾಕರ್
ಬಿಪಿಎಲ್ ಕುಟುಂಬಗಳಿಗೆ ಉಚಿತ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ಎಪಿಎಲ್, ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ
ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸರ್ಕಾರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ಪಡಿತರ ನೀಡುವುದಾಗಿ ಘೋಷಿಸಿದೆ.

ಧೋನಿ ಚಾಣಾಕ್ಷತೆ ಅನುಸರಿಸಿ ಮೊದಲ ಯಶಸ್ವಿ ಕಂಡ ವಿಕೆಟ್ ಕೀಪರ್ ಮೊಹಮ್ಮದ್, ವಿಡಿಯೋ ವೈರಲ್!
ವಿಕೆಟ್ ಹಿಂದೆ ಚಾಣಾಕ್ಷ ಎಂಎಸ್ ಧೋನಿ ಮಾಡಿರುವ ಸಾಧನೆಗಳು ಅಪಾರ. ಧೋನಿಗೆ ಸರಿಸಮಾನರಾಗಿ ನಿಲ್ಲುವವರು ಸದ್ಯಕ್ಕೆ ಯಾರು ಇಲ್ಲ. ಆದರೆ ಧೋನಿಯ...

ನವೆಂಬರ್ ಅಂತ್ಯದವರಗೆ ಸಾಲದ ರೂಪದಲ್ಲಿ ರೇಷನ್ ಕಾರ್ಡ್ ಪಡಿತರ ವಿತರಣೆ: ಯುಟಿ ಖಾದರ್
ನವೆಂಬರ್ ಅಂತ್ಯದವರಗೆ ಸಾಲದ ರೂಪದಲ್ಲಿ ರೇಷನ್ ಕಾರ್ಡ್ ಪಡಿತರ ವಿತರಣೆ ಮಾಡಲಾಗುವುದು ಎಂದು ಆಹಾರ, ನಾಗರಿಕ ಪೂರೈಕೆ ಸಚಿವ ಯು.ಟಿ ಖಾದರ್...

ಆಟೋ ಚಾಲಕರಿಗೂ ಬಿಪಿಎಲ್
ರಾಷ್ಟ್ರೀಯ ಜೀವನ್ ಬೀಮಾ ಸುರಕ್ಷಾ ಯೋಜನೆಯಡಿ ಆಟೋ ಚಾಲಕರಿಗೂ ಬಿಪಿಎಲ್ ಕಾರ್ಡ್ ನೀಡುವ ಬಗ್ಗೆ...

