ರಾಜ್ಯBPL ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಸರ್ಕಾರ ಚಿಂತನೆ: ಸಚಿವ ರಿಜ್ವಾನ್ ಅರ್ಷದ್
ರದ್ದುಗೊಂಡಿರುವ ಬಿಪಿಎಲ್ ಕಾರ್ಡ್ಗಳನ್ನು ಮರುಪರಿಶೀಲಿಸಿ, ಅರ್ಹ ಫಲಾನುಭವಿಗಳು ತಮ್ಮ ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಲು ಹಾಗೂ ನಕಲಿ ಕಾರ್ಡ್ಗಳು, ಅನರ್ಹ ಫಲಾನುಭವಿಗಳು ಮತ್ತು ಇತರ ಅಕ್ರಮಗಳನ್ನು ಪತ್ತೆಹಚ್ಚಲು ಇಲಾಖೆಗೆ ಸೂಚಿಸಲಾಗಿದೆ ಎಂದು ಅರ್ಷದ್ ತಿಳಿಸಿದರು.