ಬಿಪಿಎಲ್ ಕುಟುಂಬ

ಬಡವರ ಪಾಲಿನ ಸಂಜೀವಿನಿ 'ABF': ಸಹಾಯವಾಣಿ ಮೂಲಕ 900 BPL ಕುಟುಂಬಗಳಿಗೆ ನೆರವು; 2 ಕೋಟಿ ರೂ ವೈದ್ಯಕೀಯ ವೆಚ್ಚ ಉಳಿತಾಯ!
ಸಂಸ್ಥೆಯು 900 ಮಂದಿ ಬಿಪಿಎಲ್ ಕುಟುಂಬಗಳ ರೋಗಿಗಳಿಗೆ ಸಹಾಯ ಮಾಡಿದ್ದು, ಸೂಕ್ತ ಮಾರ್ಗದರ್ಶನ, ಕೈಗೆಟುಕುವ ಚಿಕಿತ್ಸಾ ಆಯ್ಕೆಗಳನ್ನು ನೀಡುವ ಮೂಲಕ ಬಡವರ 2 ಕೋಟಿ ರೂ.ಗೂ ಹೆಚ್ಚಿನ ವೈದ್ಯಕೀಯ ವೆಚ್ಚವನ್ನು ಉಳಿತಾಯ ಮಾಡಿದೆ.

BPL ಕಾರ್ಡ್ ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲು ಅಕ್ಕಿ ವಿತರಣೆ: ಆಹಾರ ಸಚಿವ ಮುನಿಯಪ್ಪ ಹೇಳಿಕೆ
ಅನ್ಯಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು.

ಬಿಪಿಎಲ್ ಕುಟುಂಬಕ್ಕೆ 500 ರೂ.ಗೆ ಎಲ್‌ಪಿಜಿ ಸಿಲಿಂಡರ್: ರಾಜಸ್ಥಾನ ಸಿಎಂ ಗೆಹ್ಲೋಟ್ ಘೋಷಣೆ
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮುಂದಿನ ವರ್ಷ ಏಪ್ರಿಲ್ 1 ರಿಂದ 500 ರೂ.ಗೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ಘೋಷಿಸಿದ್ದಾರೆ.

ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಕೊರೋನಾದಿಂದ ಮೃತಪಟ್ಟರೂ 1 ಲಕ್ಷ ರೂ. ಪರಿಹಾರ: ರಾಜ್ಯ ಸರ್ಕಾರ ಆದೇಶ
ಡೆಲ್ಟಾ ರೂಪಾಂತರಿ ಮತ್ತು ಓಮಿಕ್ರಾನ್ ಆತಂಕದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಕೋವಿಡ್ ಸೋಂಕಿನಿಂದ ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಮೃತಪಟ್ಟರೂ ರೂ.1 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.

ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬದಿಂದ 'ಭಾಗ್ಯಲಕ್ಷ್ಮಿ' ಯೋಜನೆ ಸೌಲಭ್ಯ ಹಿಂಪಡೆಯಲು ಸರ್ಕಾರ ಮುಂದು!
ಮೂರಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ಬಿಪಿಎಲ್ ಕುಟುಂಬಗಳಿಗೆ ನೀಡಿದ್ದ ಭಾಗ್ಯಲಕ್ಷ್ಮಿ ಯೋಜನೆ ಸೌಲಭ್ಯಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ.

