ರಾಜ್ಯರಾಜ್ಯದಾದ್ಯಂತ ಬಿಪಿಎಲ್ ಪಡಿತರ ಚೀಟಿಗಾಗಿ ಸಲ್ಲಿಸಿದ್ದ 3.22 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ!
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಕೇಳಿದ ಪ್ರಶ್ನೆಗೆ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಎಚ್ ಮುನಿಯಪ್ಪ ಉತ್ತರಿಸಿದರು.