ರಾಜ್ಯಬೆಂಗಳೂರು: ಹೆಚ್ಚಿನ ವಾಹನ ಮಾಲೀಕರು ಮೆಟ್ರೋ ಬಳಸುವುದಿಲ್ಲ ಏಕೆ? ಕಾರಣ ತಿಳಿಯಲು ಹೊರಟಿದೆ B.PAC ಸಂಸ್ಥೆ!
ಸಿಲಿಕಾನ್ ಸಿಟಿ ಜನರು ತಮ್ಮ ವೈಯಕ್ತಿಕ ಖಾಸಗಿ ವಾಹನಗಳ ಬದಲಿಗೆ ಮೆಟ್ರೋದಂತಹ ಸಾರ್ವಜನಿಕ ಸಾರಿಗೆ ಏಕೆ ಬಳಸುತ್ತಿಲ್ಲ, ಸಾರ್ವಜನಿಕ ಸಾರಿಗೆ ಬಳಸಲು ಅವರಿಗೆ ಇರುವ ಸಮಸ್ಯೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ ಮತ್ತು ವರ್ಲ್ಡ್ ರಿಸೋರ್ಸ್ ಇನ್ಸ್ಟಿಟ್ಯೂಟ್ ಇಂಡಿಯಾ ಸಮೀಕ್ಷೆ ಕೈಗೊಳ್ಳುತ್ತಿವೆ.