ಬಿಬಿಎಂಪಿ ಅಗ್ನಿ ಅವಘಡ

ಬಿಬಿಎಂಪಿ ಅಗ್ನಿ ಅವಘಡ: ತಾಂತ್ರಿಕ ತನಿಖಾ ವರದಿ ಸಲ್ಲಿಕೆ 15 ದಿನ ವಿಳಂಬ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಧಾನ ಕಚೇರಿ ಅವರಣದಲ್ಲಿನ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ಅವಘಡದ ಬಗ್ಗೆ ತನಿಖೆ ನಡೆಸಲು ರಚಿಸಿದ್ದ ತಾಂತ್ರಿಕ ತನಿಖಾ ಸಮಿತಿ ವರದಿ ಸಲ್ಲಿಸುವುದು 15 ದಿನ ತಡವಾಗಲಿದೆ ಎಂದು ಹೇಳಲಾಗಿದೆ.

BBMP ಅಗ್ನಿ ಅವಘಡ: ಮುಖ್ಯ ಎಂಜಿನಿಯರ್ ಸಾವು; 304ಎ ಪ್ರಕರಣ ದಾಖಲಿಸಿದ ಪೊಲೀಸರು!
ಬಿಬಿಎಂಪಿ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನ ಮುಖ್ಯ ಇಂಜಿನಿಯರ್ ಸಿಎಂ ಶಿವಕುಮಾರ್ ಅವರ ಸಾವಿನ ಹಿನ್ನೆಲೆಯಲ್ಲಿ ಈ ಹಿಂದೆ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಹಲಸೂರು ಗೇಟ್ ಪೊಲೀಸರು ಇದೀಗ ಈ ಪಟ್ಟಿಗೆ ಸೆಕ್ಷನ್ 304 ಎ ಕೂಡ ಸೇರಿಸಿದ್ದಾರೆ.

ಬಿಬಿಎಂಪಿ ಅಗ್ನಿ ಅವಘಡ ಪ್ರಕರಣ: ಬಹುತೇಕ ರೋಗಿಗಳ ಆರೋಗ್ಯ ಸ್ಥಿರ, ಇಬ್ಬರ ಸ್ಥಿತಿ ಗಂಭೀರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣಮಟ್ಟ ನಿಯಂತ್ರಣ ಕೊಠಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುತೇಕ ಗಾಯಾಳುಗಳ ಆರೋಗ್ಯ ಸ್ಥಿರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

BBMP ಕಚೇರಿಯಲ್ಲಿ ಅಗ್ನಿ ಅವಘಡ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ತನಿಖೆಗೆ ಆದೇಶ
ಬಿಬಿಎಂಪಿ (BBMP) ಕೇಂದ್ರ ಕಚೇರಿ ಆವರಣದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.

