ಬಿಬಿಎಂಪಿ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಚುನಾವಣೆ ನಡೆಸಲು ತೀರ್ಮಾನಿಸಿದ್ದು, ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿದೆ.