ಬಿಬಿಎಂಪಿ ಅರಣ್ಯ ವಿಭಾಗ

ರಾಹುಲ್ ಗಾಂಧಿ ಪ್ರತಿಭಟನೆಗೆ ಮರ ಕತ್ತರಿಸಿದ ಆರೋಪ: ಪೊಲೀಸ್ ಅಧಿಕಾರಿ ವಿರುದ್ಧ ಬಿಬಿಎಂಪಿ ಕೇಸು ದಾಖಲು
ಬಿಬಿಎಂಪಿ ಅರಣ್ಯ ವಿಭಾಗದ ಪ್ರಕಾರ, ಅರಣ್ಯ ಸಂಬಂಧಿತ ಅಪರಾಧಕ್ಕಾಗಿ ಎಫ್ಐಆರ್ ದಾಖಲಿಸಿರುವ ಅಧಿಕಾರಿಯನ್ನು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ನಿಯೋಜಿಸಲಾದ ಮುಖ್ಯ ಕಾನ್ಸ್ಟೆಬಲ್ ಮಹಾದೇವ ಸ್ವಾಮಿ ಎಂದು ಗುರುತಿಸಲಾಗಿದೆ.

ಬಜೆಟ್ಗೂ ಮುನ್ನ 2 ಲಕ್ಷ ಸಸಿ ನೆಡುವ ಅಭಿಯಾನ ಪೂರ್ಣಗೊಳಿಸಲು ಬಿಬಿಎಂಪಿ ಅರಣ್ಯ ವಿಭಾಗ ಮುಂದು!
ಬೆಂಗಳೂರಿನಾದ್ಯಂತ ಎರಡು ಲಕ್ಷ ಮರಗಳ ಸಸಿಗಳ ನೆಡುವ ಅಭಿಯಾನಕ್ಕೆ ಚಾಲನೆ ನೀಡಿರುವ ಬಿಬಿಎಂಪಿ ಅರಣ್ಯ ವಿಭಾಗವು, ಈಗಾಗಲೇ ಶೇ 70ರಷ್ಟು ಗುರಿ ಸಾಧಿಸಿದ್ದು, ಬಜೆಟ್ಗೂ ಮುನ್ನ ಅಭಿಯಾನ ಪೂರ್ಣಗೊಳಿಸಲು ಮುಂದಾಗಿದೆ.

