ಬಿಬಿಎಂಪಿ ಆಯುಕ್ತರು

ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಕಮಿಷನರ್ ಗೆ 15 ದಿನಗಳ ಗಡುವು!
ರಸ್ತೆ ಗುಂಡಿಗಳ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು ಈಗಾಗಲೇ "ರಸ್ತೆ ಗುಂಡಿ ಗಮನ" ಎನ್ನುವ ಆಪ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಪಾದರಾಯನಪುರ ರಸ್ತೆಗಳಿಗೆ ಮುಸ್ಲಿಮರ ಹೆಸರು: ಬಿಬಿಎಂಪಿ ಆಯುಕ್ತರಿಗೆ ಸಂಸದ ತೇಜಸ್ವಿ ಸೂರ್ಯ ಪತ್ರ, ತೀವ್ರ ಆಕ್ಷೇಪ
ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನಿಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ )ತೀರ್ಮಾನಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸಹ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹೆಚ್ಚುತ್ತಿರುವ ಕೋವಿಡ್-19: ಬಿಬಿಎಂಪಿ ಆಯುಕ್ತರನ್ನು ಭೇಟಿ ಮಾಡಿ ಸುರಕ್ಷತಾ ಸಾಧನಗಳನ್ನು ಕೇಳಿದ ಪೌರ ಕಾರ್ಮಿಕರು
ಪೌರ ಕಾರ್ಮಿಕರ ನಿಯೋಗವೊಂದು ಬಿಬಿಎಂಪಿ ಆಯುಕ್ತ ಬಿ ಎಚ್ ಅನಿಲ್ ಕುಮಾರ್ ಅವರನ್ನು ಭೇಟಿ ಮಾಡಿ ನಗರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಸುರಕ್ಷತಾ ಸಾಧನ ಮತ್ತು ಸ್ವಚ್ಛತೆಯ ಕ್ರಮಗಳನ್ನು ಒದಗಿಸಿಕೊಡಿ ಎಂದು ಬೇಡಿಕೆ ಮುಂದಿಟ್ಟಿದೆ.

ಆಂಬ್ಯುಲೆನ್ಸ್ ಗೆ ಕಾದು ರಸ್ತೆಯಲ್ಲೇ ಪ್ರಾಣಬಿಟ್ಟ ಕೋವಿಡ್-19 ರೋಗಿ:ಕುಟುಂಬಸ್ಥರಲ್ಲಿ ಬಿಬಿಎಂಪಿ ಆಯುಕ್ತ ಕ್ಷಮೆಯಾಚನೆ
ಗಂಟೆಗಟ್ಟಲೆ ಆಂಬ್ಯುಲೆನ್ಸ್ ಗೆ ಕಾದು ಮನೆ ಮುಂದೆ ರಸ್ತೆಯಲ್ಲಿ ಕೋವಿಡ್-19ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಕ್ಷಮೆ ಕೇಳಿದ್ದಾರೆ.

ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಬಳಕೆ ನಿಷೇಧ: ಮಂಜುನಾಥ್ ಪ್ರಸಾದ್
ಮತಗಟ್ಟೆಯ 100 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮೊಬೈಲ್ ಬಳಕೆ, ವೀಡಿಯೋ ಚಿತ್ರೀಕರಣ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳ....

ಅಕ್ರಮ ಕಟ್ಟಡಗಳಿಗೆ ಅನುಮತಿ: ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್ ತರಾಟೆ
ನಗರದ ಕೃಷ್ಣ ರಾಜೇಂದ್ರ ಮಾರುಕಟ್ಟೆ(ಕೆ.ಆರ್. ಮಾರ್ಕೆಟ್) ಸಂಕೀರ್ಣದಲ್ಲಿ ನಿಯಮಬಾಹಿರ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದ ಬಿಬಿಎಂಪಿ ಆಯುಕ್ತರನ್ನು...

