ರಾಜ್ಯಮತದಾರರ ಪಟ್ಟಿ ಪರಿಷ್ಕರಣೆ: ಪರಿಶೀಲನೆಗೆ ಮನೆ ಮನೆಗೆ ತೆರಳಿದ ಬಿಬಿಎಂಪಿ ಆಯುಕ್ತ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಸೇರ್ಪಡೆ ರದ್ದತಿ ಮತ್ತು ಮಾರ್ಪಾಡು ಮಾಡಲಾದ ಮತದಾರರ ಪಟ್ಟಿಯನ್ನು ಸ್ವತಃ ಬಿಬಿಎಂಪಿ ಮುಖ್ಯ ಆಯುಕ್ತರೇ ಸೋಮವಾರ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.