ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಯಲ್ಲಿನ ಅಗ್ನಿ ಅವಘಡ ಘಟನೆಗೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟ ಆರಂಭವಾಗಿದೆ.