ಬಿಬಿಎಂಪಿ ಕಚೇರಿ

ಬೆಂಗಳೂರಿನ 20 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ಇಬ್ಬರು BBMP ಅಧಿಕಾರಿಗಳ ವಿಚಾರಣೆ
ರಾಜ್ಯ

ಬೆಂಗಳೂರಿನ 20 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ಇಬ್ಬರು BBMP ಅಧಿಕಾರಿಗಳ ವಿಚಾರಣೆ

ಬೆಂಗಳೂರಿನ ದೇವಯ್ಯ ಪಾರ್ಕ್ ಬಳಿಯಿರುವ ಮಹಿಳಾ ಬಿಬಿಎಂಪಿ ಕಲ್ಯಾಣ ಅಧಿಕಾರಿಯೊಬ್ಬರ ನಿವಾಸದಲ್ಲಿ ಲೋಕಾಯುಕ್ತ ತಂಡ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ವೈಯಾಲಿಕಾವಲ್ ಬಡಾವಣೆಯಲ್ಲಿರುವ ಉಪ ಲೆಕ್ಕಾಧಿಕಾರಿ ನಿವಾಸದ ಮೇಲೂ ದಾಳಿ ನಡೆದಿದೆ.

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಗಾಯಾಳುಗಳಿಗೆ ಶೇ.35-40ರಷ್ಟು ಸುಟ್ಟ ಗಾಯ, ಸ್ಥಿತಿ ಗಂಭೀರ
ರಾಜ್ಯ

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಗಾಯಾಳುಗಳಿಗೆ ಶೇ.35-40ರಷ್ಟು ಸುಟ್ಟ ಗಾಯ, ಸ್ಥಿತಿ ಗಂಭೀರ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದ ಕಟ್ಟದಲ್ಲಿರುವ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ ಗಾಯಗೊಂಡವರು ಶೇ.35-40ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 4 ಲಕ್ಷ ರೂ. ಲಂಚದ ಹಣ ವಶ
ರಾಜ್ಯ

ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ; 4 ಲಕ್ಷ ರೂ. ಲಂಚದ ಹಣ ವಶ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಪಶ್ಚಿಮ ವಲಯ ಕಚೇರಿ ಮೇಲೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಬಿಬಿಎಂಪಿ ಕಾಂಗ್ರೆಸ್ ತೆಕ್ಕೆಗೆ ತರಲೇಬೇಕು: ಕಾಂಗ್ರೆಸ್ ಹಿರಿಯ ಮುಖಂಡರ ಸೂಚನೆ
ಜಿಲ್ಲಾ ಸುದ್ದಿ

ಬಿಬಿಎಂಪಿ ಕಾಂಗ್ರೆಸ್ ತೆಕ್ಕೆಗೆ ತರಲೇಬೇಕು: ಕಾಂಗ್ರೆಸ್ ಹಿರಿಯ ಮುಖಂಡರ ಸೂಚನೆ

ಗೆಲ್ಲುವ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಹೇಗಾದರೂ ಮಾಡಿ ಬಿಬಿಎಂಪಿ ಯನ್ನು ಕಾಂಗ್ರೆಸ್ ತೆಕ್ಕೆಗೆ ತರಲೇಬೇಕು' ಎಂದು,,,

ಬಿಬಿಎಂಪಿ ಪರಿಷ್ಕೃತ ಬಜೆಟ್ ರು.5,500 ಕೋಟಿಗೆ ಇಳಿಕೆ
ಜಿಲ್ಲಾ ಸುದ್ದಿ

ಬಿಬಿಎಂಪಿ ಪರಿಷ್ಕೃತ ಬಜೆಟ್ ರು.5,500 ಕೋಟಿಗೆ ಇಳಿಕೆ

ಬಿಬಿಎಂಪಿಯ ಮೇಯರ್ ಅವಧಿಯಲ್ಲಿ ಮಂಡನೆಯಾಗಿದ್ ಬಜೆಟ್ ಸರ್ಕಾರದ ಪರಿಶೀಲನೆಯಲ್ಲಿದ್ದು, ಈ ನಡುವೆ ಆಡಳಿತಾಧಿಕಾರಿಗಳು ಪರಿಷ್ಕೃತ ಬಜೆಟ್‍ನ್ನು ಸರ್ಕಾರಕ್ಕೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ...

ತಿಂಗಳಲ್ಲಿ ರು.631 ಕೋಟಿ ಆಸ್ತಿ ತೆರಿಗೆ!
ಜಿಲ್ಲಾ ಸುದ್ದಿ

ತಿಂಗಳಲ್ಲಿ ರು.631 ಕೋಟಿ ಆಸ್ತಿ ತೆರಿಗೆ!

ಮೇ ತಿಂಗಳೊಳಗಾಗಿ ರು.1,200 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಬೇಕು ಎಂದು ಗುರಿ ನಿಗದಿಪಡಿಸಿಕೊಂಡಿದ್ದ ಬಿಬಿಎಂಪಿ, ಏಪ್ರಿಲ್ ತಿಂಗಳೊಂದರಲ್ಲೇ ರು.631 ಕೋಟಿ ತೆರಿಗೆ ಸಂಗ್ರಹಿಸಿದೆ...

ಮೀಸಲು ರಾಜಕಾರಣ!
ಜಿಲ್ಲಾ ಸುದ್ದಿ

ಮೀಸಲು ರಾಜಕಾರಣ!

ಜೆಪಿ, ಜೆಡಿಎಸ್ ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ತಂತ್ರ ಬೆಂಗಳೂರು: ಒಂದೆಡೆ ಚುನಾವಣೆ ಗೊಂದಲ ಸೃಷ್ಟಿ, ಮತ್ತೊಂದೆಡೆ ವಾರ್ಡ್ ಮೀಸಲಿನ ತಂತ್ರ. ಚುನಾವಣೆ ನಡೆದರೆ ಸ್ಥಾನ ಉಳಿಸಿಕೊಳ್ಳಲು `ತಮ್ಮ ಮೀಸಲು' ಮಂತ್ರ!...

ಪಾಲಿಕೆ ಆಸ್ತಿ ಮಾಹಿತಿ ಬಹಿರಂಗಕ್ಕೆ ಒತ್ತಾಯ
ಜಿಲ್ಲಾ ಸುದ್ದಿ

ಪಾಲಿಕೆ ಆಸ್ತಿ ಮಾಹಿತಿ ಬಹಿರಂಗಕ್ಕೆ ಒತ್ತಾಯ

ಬಿಬಿಎಂಪಿ ಹೊಂದಿರುವ ಸಾರ್ವಜನಿಕ ಆಸ್ತಿಯ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹಾಗೂ ಎ.ಟಿ. ರಾಮಸ್ವಾಮಿ ನೇತೃತ್ವದಲ್ಲಿ ಬಿಬಿಎಂಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು...