ರಾಜ್ಯಬೆಂಗಳೂರು: ಏಕಕಾಲಕ್ಕೆ 45 ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ, ಹಲವು ಕಡತಗಳು ವಶಕ್ಕೆ
ಲೋಕಾಯುಕ್ತ, ಉಪ ಲೋಕಾಯುಕ್ತ ಮತ್ತು ನ್ಯಾಯಾಂಗ ಅಧಿಕಾರಿಗಳು ಗುರುವಾರ ನಗರದಾದ್ಯಂತ ಬಿಬಿಎಂಪಿಯ ಕಂದಾಯ ಮತ್ತು ನಗರ ಯೋಜನಾ ವ್ಯಾಪ್ತಿಯ 45 ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ, ಹಲವು ಕಡತಗಳನ್ನು ವಶಪಡಿಸಿಕೊಂಡಿದ್ದಾರೆ.