ಬಿಬಿಎಂಪಿ ಕಾರ್ಪೋರೇಟರ್

ಡ್ರಗ್ಸ್ ದಂಧೆ ಪ್ರಕರಣ: ಎಸ್ಕೇಪ್ ಆದ ಬೆಂಗಳೂರು ಕಾಂಗ್ರೆಸ್ ಕಾರ್ಪೋರೇಟರ್ ಪುತ್ರ - ಹುಡುಕಾಟದಲ್ಲಿ ಎನ್ ಸಿಬಿ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್ ಪುತ್ರನೋರ್ವ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎನ್ ಸಿಬಿ ಈಗಾಗಲೇ ನೋಟಿಸ್ ನೀಡಿತ್ತು.

ಸುಶಾಂತ್ ಸಾವು ಪ್ರಕರಣ: ಬೆಂಗಳೂರು ಮಹಾಲಕ್ಷ್ಮಿ ಲೇಔಟ್ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರನಿಗೆ ಎನ್‍ಸಿಬಿ ನೋಟಿಸ್!
ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ವೇಳೆ ಕಾರ್ಪೋರೇಟರ್ ಕೇಶವಮೂರ್ತಿ ಮಗ ಯಶಸ್ ಹೆಸರು ಕೇಳಿಬಂದಿತ್ತು. ಯಶಸ್ ಗೆ ಡ್ರಗ್ಸ್ ಪೆಡ್ಲರ್ ಜತೆ ನಂಟಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಎನ್‍ಸಿಬಿ ಅಧಿಕಾರಿಗಳು ಯಶಸ್ ಗೆ ನೋಟಿಸ್ ನೀಡಿದೆ.

ಬೆಂಗಳೂರು: ಬಿಬಿಎಂಪಿ ಕಾಂಗ್ರೆಸ್ ಕಾರ್ಪೋರೇಟರ್ ಸೇರಿ 5 ಹೆಸರು ಬರೆದಿಟ್ಟು ದಂಪತಿ ಆತ್ಮಹತ್ಯೆ
ಬಿಬಿಎಂಪಿ ಕಾಂಗ್ರೆಸ್ ಕಾರ್ಪೋರೇಟರ್ ಸೇರಿ ಐವರ ಹೆಸರು ಬರೆದಿಟ್ಟು ಬೆಂಗಳೂರಿನ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

