ರಾಜ್ಯ10 ಲಕ್ಷ ರೂ ಲಂಚ ಪಡೆಯುತ್ತಿದ್ದ ಬಿಬಿಎಂಪಿ ಕಾರ್ಯನಿರ್ವಾಹಕ ಇಂಜಿನಿಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ಬಿಬಿಎಂಪಿಯ ಸಿ ವಿ ರಾಮನ್ ನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್ ವಿ ಯಾರಪ್ಪ ರೆಡ್ಡಿ ಅವರು ಬಾಕಿ ಬಿಲ್ ಬಿಡುಗಡೆ ಮಾಡಲು ಗುತ್ತಿಗೆದಾರರಿಂದ ಲಂಚ ಕೇಳುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.