ಬಿಬಿಎಂಪಿ ಗುತ್ತಿಗೆದಾರರು

ಬೆಂಗಳೂರು: KSR ರೈಲು ನಿಲ್ದಾಣದಲ್ಲಿ ಬಿಬಿಎಂಪಿ ಗುತ್ತಿಗೆದಾರರಿಂದ ತ್ಯಾಜ್ಯ ವಿಲೇವಾರಿ; ಓಡಾಟಕ್ಕೆ ತೊಂದರೆ!
ಪ್ರವೇಶ ದ್ವಾರದಲ್ಲಿ ಬಿಬಿಎಂಪಿ ಗುತ್ತಿಗೆದಾರರು ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದು ಗೊಂದಲವನ್ನು ಹೆಚ್ಚಿಸಿದೆ. ಪ್ರವೇಶದ್ವಾರವು ಕಾರ್ಯನಿರ್ವಹಿಸುತ್ತಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಅನಿಶ್ಚಿತತೆಯನ್ನು ಉಂಟುಮಾಡುತ್ತಿದೆ.

ಡಿ.ಕೆ.ಶಿವಕುಮಾರ್ ನನ್ನ ಬಳಿ ಕಮಿಷನ್ ಕೇಳಿಲ್ಲ: ಉಲ್ಟಾ ಹೊಡೆದ ಗುತ್ತಿಗೆದಾರರು; ಬಿಜೆಪಿಯ ಪ್ರತಿಭಟನೆ ಉತ್ಸಾಹಕ್ಕೆ ತಣ್ಣೀರು!
ಕಾಮಗಾರಿ ಬಿಲ್ ಪಾವತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಮಿಷನ್ ಕೇಳುತ್ತಿದ್ದಾರೆ ಎಂದು ನೇರ ಆಪಾದನೆ ಮಾಡಿದ್ದ ಬಿಬಿಎಂಪಿ ಗುತ್ತಿಗೆದಾರ ಹೇಮಂತ್ ಯೂ ಟರ್ನ್ ಹೊಡೆದಿದ್ದಾರೆ.

ಡಿ.ಕೆ.ಶಿವಕುಮಾರ್ ಯಾವುದೇ ಕಮಿಷನ್ ಕೇಳಿಲ್ಲ: ಬಿಬಿಎಂಪಿ ಗುತ್ತಿದಾರರ ಸಂಘ
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ನಮ್ಮಿಂದ ಯಾವುದೇ ಕಮಿಷನ್ ಕೇಳಿಲ್ಲ ಎಂದು ಬಿಬಿಎಂಪಿ ಗುತ್ತಿಗೆದಾರ ಸಂಘ ಸ್ಪಷ್ಟಪಡಿಸಿದೆ.

ಬಿಬಿಎಂಪಿ ಬಿಲ್ ಪಾವತಿ ಬಾಕಿ: ನಮಗೆ ನ್ಯಾಯ ಕೊಡಿಸಿ; ಯಡಿಯೂರಪ್ಪ ಭೇಟಿಯಾಗಿ ಗುತ್ತಿಗೆದಾರ ಅಳಲು!
ಮೊನ್ನೆಯಷ್ಟೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಒಂದು ದಿನದ ನಂತರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರ ಸಂಘವು ಬುಧವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭೇಟಿ ಮಾಡಿತು.

ಬಾಕಿ ಬಿಲ್ ಪಾವತಿ; ಪ್ರಾಮಾಣಿಕವಾಗಿ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ನ್ಯಾಯ ಸಿಗಲಿದೆ: ಡಿಕೆ ಶಿವಕುಮಾರ್
ಬಾಕಿ ಉಳಿದಿರುವ ಬಿಲ್ ಕುರಿತು ಬಿಬಿಎಂಪಿ ಗುತ್ತಿಗೆದಾರರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ, ಈ ಸಂಬಂಧ ವಿಚಾರಣೆ ನಡೆಸುತ್ತಿದ್ದು, ಕಾಮಗಾರಿ ಕೈಗೆತ್ತಿಕೊಂಡು ಪ್ರಾಮಾಣಿಕವಾಗಿ ಪೂರ್ಣಗೊಳಿಸಿರುವವರಿಗೆ ನ್ಯಾಯ ಒದಗಿಸಲಾಗುವುದು ಎಂದು ಹೇಳಿದರು.

ಫೆ.1ರೊಳಗೆ ಬಾಕಿ ಹಣ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್: ಬಿಬಿಎಂಪಿ ಗುತ್ತಿಗೆದಾರರ ಎಚ್ಚರಿಕೆ
2020ರಿಂದ ಬಾಕಿ ಉಳಿದಿರುವ 2,700 ಕೋಟಿ ರೂ.ಗಳನ್ನು ಫೆಬ್ರವರಿ 1ರೊಳಗೆ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ಮಾಡುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.

