ಜಿಲ್ಲಾ ಸುದ್ದಿದಂಡ ಹೇರಿಕೆಯಿಂದ ಸರ್ಕಾರಕ್ಕೆ ಹಿನ್ನಡೆ ಇಲ್ಲ: ಸಿಎಂ
ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿ, ರು.10 ಸಾವಿರ ದಂಡ ವಿಧಿಸಿರುವುದರಿಂದ ಸರ್ಕಾರಕ್ಕೆ ಹಿನ್ನಡೆಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು...