ರಾಜ್ಯಎಲ್ಲೆಂದರಲ್ಲಿ ಕಸ, ಮೂತ್ರ ವಿಸರ್ಜನೆ ಮಾಡುವವರ ವಿರುದ್ಧ ಬಿಬಿಎಂಪಿ ಕಾರ್ಯಾಚರಣೆ: ರೂ.4.8 ಲಕ್ಷ ದಂಡ ಸಂಗ್ರಹ
ಎಲ್ಲೆಂದರಲ್ಲಿ ಕಸ ಹಾಗೂ ಮೂತ್ರ ವಿರ್ಜನೆ ಮಾಡುವವರ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ಬಿಬಿಎಂಪಿ ಮಾರ್ಷಲ್ ಗಳು ಈ ವರೆಗೂ ರೂ.4.8 ಲಕ್ಷ ದಂಡವನ್ನು ಸಂಗ್ರಹಿಸಿದ್ದಾರೆಂದು ತಿಳಿದುಬಂದಿದೆ...