ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಗರ ಪ್ರದಕ್ಷಿಣೆ ಪುನರ್ ಆರಂಭ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎರಡು ತಿಂಗಳ ವಿರಾಮದ ಬಳಿಕ ನಿನ್ನೆಯಿಂದ ನಾಗರಿಕ ಕಾಮಗಾರಿಗಳ ಪರಿಶೀಲನೆ ಕಾರ್ಯವನ್ನು ಪುನರ್ ಆರಂಭಿಸಿದ್ದಾರೆ.

ಮೊಬೈಲ್ ಟಾಯ್ಲೆಟ್ ನಿರ್ಮಿಸಿದ ಪಿಎಸ್ಐಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಭಿನಂದನೆ
ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಇದೇ ತಿಂಗಳ 15 ರಂದು 10 ಮೊಬೈಲ್ ಟಾಯ್ಲೆಟ್ ನಿರ್ಮಿಸಿರುವ ಸೆಂಟ್ರಲ್ ವಿಭಾಗದ ಪಿಎಸ್ ಐ ಶಾಂತಪ್ಪ ಜಡೇಮ್ಮನವರ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಮಾಡಿದ್ದು, ಅವರ ಸಾರ್ವಜನಿಕ ಸೇವೆಗೆ ಅಭಿನಂದನೆ ಸಲ್ಲಿಸಿದ್ದಾರೆ.

