ರಾಜ್ಯ10 ಪಾಲಿಕೆಯಾಗಿ BBMP ವಿಂಗಡನೆಗೆ ಸಂಪುಟ ಅಸ್ತು: ಶೀಘ್ರದಲ್ಲೇ 'ಗ್ರೇಟರ್ ಬೆಂಗಳೂರು' ರಚನೆ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ (ಎಲೆಕ್ಟ್ರಾನಿಕ್ ಸಿಟಿ, ಬಿಡದಿ, ಆನೇಕಲ್ ಸೇರಿ) ಎರಡೂ ಜಿಲ್ಲೆ ಹಾಗೂ ಸುತ್ತಮುತ್ತಲ ಪ್ರದೇಶಗಳನ್ನು ಸೇರಿಸಿ ಗ್ರೇಟರ್ ಬೆಂಗಳೂರು ರಚಿಸಲು ತೀರ್ಮಾನಿಸಲಾಗಿದೆ.