ರಾಜ್ಯವಿವಿ ಪುರಂ ಫುಡ್ ಸ್ಟ್ರೀಟ್ಗೆ ನ್ಯೂ ಲುಕ್: ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಸೂಚನೆ
ರಾಜಧಾನಿಯ ಪಾರಂಪರಿಕ ಹಾಗೂ ಹಳೆಯ ಪ್ರದೇಶವಾಗಿರುವ ವಿ.ವಿ. ಪುರಂನ ಫುಡ್ ಸ್ಟ್ರೀಟ್ (ತಿಂಡಿ ಬೀದಿ) ಗೆ ಹೈಟೆಕ್ ಸ್ಪರ್ಶ ನೀಡಲಾಗುತ್ತಿದ್ದು, ಕಾಮಗಾರಿಗಳ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಬುಧವಾರ ಸೂಚನೆ ನೀಡಿದೆ.