ಬಿಬಿಎಂಪಿ ಶಾಲೆ

SSLC ಪರೀಕ್ಷೆ: BBMP ಶಾಲೆಗಳಲ್ಲಿ ಶೇ. 55.78ರಷ್ಟು ಫಲಿತಾಂಶ; ಶೇ 95ಕ್ಕೂ ಹೆಚ್ಚು ಅಂಕ ಗಳಿಸಿದ 3 ವಿದ್ಯಾರ್ಥಿನಿಯರು
ಈ ಪೈಕಿ ಬಿಬಿಎಂಪಿಯ ಶಾಲೆಯ ಮೂವರು ವಿದ್ಯಾರ್ಥಿನಿಯರು ಶೇ.95ಕ್ಕಿಂತ ಹೆಚ್ಚಿನ ಅಂಕ ಪಡೆದುಕೊಂಡಿದ್ದು, ಒಟ್ಟಾರೆ 78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಬೆಂಗಳೂರು: ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಪತ್ತೆಗೆ BBMP ಸಮೀಕ್ಷೆ
ಸಮೀಕ್ಷೆ ಕುರಿತು ಈ ಹಿಂದೆಯೂ ಬಿಬಿಎಂಪಿ ಟೆಂಡರ್'ಗೆ ಆಹ್ವಾನ ನೀಡಿತ್ತು. ಆದರೆ, ಇದಕ್ಕೆ ಯಾವುದೇ ಪ್ರತಿಕ್ರಿಯೆಗಳು ಬಂದಿರಲಿಲ್ಲ. ಇದೀಗ ಮೂರನೇ ಬಾರಿಗೆ ಟೆಂಡರ್'ಗೆ ಆಹ್ವಾನಿಸಲು ಸಿದ್ಧತೆ ಆರಂಭಿಸಿದೆ.

ಬೆಂಗಳೂರು: ಶಾಲೆ ಆರಂಭವಾಗಿ ಅರ್ಧ ವರ್ಷ ಕಳೆದರೂ ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಶೂ ಭಾಗ್ಯ..!
ವಿದ್ಯಾರ್ಥಿಗಳಿಗೆ ಶೂ ಹಾಗೂ ಸಾಕ್ಸ್ ಗಳ ನೀಡಲು ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನಲ್ಲಿರುವ ಏಜೆನ್ಸಿಗೆ ಗುತ್ತಿಗೆ ನೀಡಲಾಗಿತ್ತು. ಆಗಸ್ಟ್ 19 ರಂದು ವರ್ಕ್ ಆರ್ಡರ್ ನೀಡಲಾಗಿದ್ದು, ಅಕ್ಟೋಬರ್ 4 ರೊಳಗೆ ಶೂಗಳನ್ನು ಪೂರೈಸಲು ಕಂಪನಿಗೆ ತಿಳಿಸಲಾಗಿತ್ತು.

68 ಬಿಬಿಎಂಪಿ ಶಾಲೆಗಳು ಶಿಕ್ಷಣ ಇಲಾಖೆ ಸುಪರ್ದಿಗೆ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ 68 ಶಾಲೆಗಳನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ಕುಸಿದು ಬಿದ್ದ ಬಿಬಿಎಂಪಿ ಶಾಲೆ: ಹೊಸ ಕಟ್ಟಣ ನಿರ್ಮಾಣಕ್ಕೆ 10 ಲಕ್ಷ ರೂ. ಮಂಜೂರು
ಶಿವಾಜಿನಗರದಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 70 ವರ್ಷಗಳಷ್ಟು ಹಳೆಯದಾದ ನರ್ಸರಿ ಶಾಲಾ ಕಟ್ಟಡ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ.

ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ: ಅಧಿಕಾರಿಗಳಿಂದ ಮಾಹಿತಿ ಪಡೆದ ಬಿಬಿಎಂಪಿ ಆಯುಕ್ತ
ಬಿಬಿಎಂಪಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ, ಸಿಎಸ್‌ಆರ್ ನಿಧಿಗಳು ಮತ್ತು ಇತರ ವಿಷಯಗಳ ಕುರಿತು ಅಧಿಕಾರಿಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ತುಷಾರ್ ಗಿರಿನಾಥ್ ಅವರು, ಗುರುವಾರ ಮಾಹಿತಿ ಪಡೆದುಕೊಂಡರು.

ಕಬ್ಬಿಣದ ಕಡಲೆಯಾಗಿದ್ದ ಇಂಗ್ಲಿಷ್ ಈಗ ಈ ಶಾಲೆ ಮಕ್ಕಳಿಗೆ ಸುಲಲಿತ; ಶಿಕ್ಷಕಿಗೆ ಸಲಾಂ
ಎರಡು ವರ್ಷಗಳ ಹಿಂದೆ ಬೆಂಗಳೂರಿನ ಶಿವಾಜಿನಗರದ ಬಿಬಿಎಂಪಿ ಉನ್ನತ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ...

