ರಾಜ್ಯಬೆಂಗಳೂರು ನಗರ ವ್ಯಾಪ್ತಿಯಲ್ಲಿ 6,936 ಮಕ್ಕಳು ಶಾಲೆಯಿಂದ ಹೊರಗೆ: ಬಿಬಿಎಂಪಿ ಸಮೀಕ್ಷೆ
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ಎಲ್ಲಾ ವಲಯಗಳ ಜಂಟಿ ಆಯುಕ್ತರನ್ನು ಸಮೀಕ್ಷೆಗೆ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ ಎಂದು ಬಿಬಿಎಂಪಿ ವಿಶೇಷ ಶಿಕ್ಷಣ ಆಯುಕ್ತೆ ಪ್ರೀತಿ ಗೆಹ್ಲೋಟ್ ಮಂಗಳವಾರ ತಿಳಿಸಿದ್ದಾರೆ.