ಬಿಬಿಕೆ

BiggBoss ಕಚಡ ಶೋ: ಮೂರ್ಖರನ್ನು ಸ್ಟಾರ್‌ಗಳನ್ನಾಗಿ ಮಾಡುತ್ತದೆ, ಶೋ ನಿಲ್ಲಿಸಿ; ಸ್ಟಾಂಡ್ಅಪ್ ಕಾಮಿಡಿಯನ್ ಆಕ್ರೋಶ!
ಬಾಲಿವುಡ್

BiggBoss ಕಚಡ ಶೋ: ಮೂರ್ಖರನ್ನು ಸ್ಟಾರ್‌ಗಳನ್ನಾಗಿ ಮಾಡುತ್ತದೆ, ಶೋ ನಿಲ್ಲಿಸಿ; ಸ್ಟಾಂಡ್ಅಪ್ ಕಾಮಿಡಿಯನ್ ಆಕ್ರೋಶ!

ಸಲ್ಮಾನ್ ಖಾನ್ ಅವರ ಕಾರ್ಯಕ್ರಮ ಬಿಗ್ ಬಾಸ್ ಯಾವಾಗಲೂ ವಿವಾದಗಳಿಂದ ಸುತ್ತುವರೆದಿರುತ್ತದೆ. ಆದರೆ ಅದರ ಟಿಆರ್‌ಪಿಗಳು ಎಲ್ಲವನ್ನು ಮೀರಿಸುತ್ತದೆ. ಪ್ರತಿದಿನ ಈ ಕಾರ್ಯಕ್ರಮದಿಂದ ಕೆಲವು ಆಸಕ್ತಿದಾಯಕ ಸುದ್ದಿಗಳು ಹೊರಬರುತ್ತವೆ.

Biggboss Kannada ಆರಂಭದಲ್ಲೇ ವಿಘ್ನ: ಕೂಡಲೇ ಬಿಗ್‌ಬಾಸ್‌ ಮನೆಯನ್ನು ಬಂದ್ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್!
ರಾಜ್ಯ

Biggboss Kannada ಆರಂಭದಲ್ಲೇ ವಿಘ್ನ: ಕೂಡಲೇ ಬಿಗ್‌ಬಾಸ್‌ ಮನೆಯನ್ನು ಬಂದ್ ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್!

ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸದ ಹಿನ್ನೆಲೆಯಲ್ಲಿ ಈ ನೋಟಿಸ್ ನೀಡಲಾಗಿದೆ.

ಚಪ್ಪರ್, ಭಿಕಾರಿ, ಮರ್ಯಾದೇ ಇಲ್ವ: Bigg Boss ರಂಜಿತ್ ಮನೆಯಲ್ಲಿ ಜಗಳ, Video Viral
ಸಿನಿಮಾ ಸುದ್ದಿ

ಚಪ್ಪರ್, ಭಿಕಾರಿ, ಮರ್ಯಾದೇ ಇಲ್ವ: Bigg Boss ರಂಜಿತ್ ಮನೆಯಲ್ಲಿ ಜಗಳ, Video Viral

ಮಾನ ಮರ್ಯಾದೆ ಇಲ್ಲದೇ ದ್ರಾಕ್ಷಿ, ಗೋಡಂಬಿ ತಿಂತೀಯಾ ಎಂದು ರಂಜಿತ್ ಪತ್ನಿ ಮತ್ತು ರಂಜಿತ್ ಅಕ್ಕ ಬೈಯ್ದುಕೊಂಡಿದ್ದಾರೆ. ಅಷ್ಟಕ್ಕೆ ಸುಮ್ಮನಾಗದೇ ಚಪ್ಪರ್, ಭಿಕಾರಿ ಎಂದೆಲ್ಲ ಮಾತುಗಳು ಆಡಿದ್ದಾರೆ.

ನಾನು ಅಷ್ಟು ದೊಡ್ಡವನಲ್ಲ: ನಾಡದೇವಿ ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾದ ರಕ್ಷಕ್ ಬುಲೆಟ್
ಸಿನಿಮಾ ಸುದ್ದಿ

ನಾನು ಅಷ್ಟು ದೊಡ್ಡವನಲ್ಲ: ನಾಡದೇವಿ ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾದ ರಕ್ಷಕ್ ಬುಲೆಟ್

ಸದಾ ಒಂದಿಲ್ಲೊಂದು ಮಾತನಾಡಿ ವಿವಾದ ಮೈಮೇಲೆ ಎಳೆದುಕೊಳ್ಳುವ ಮಾಜಿ ಬಿಗ್​ಬಾಸ್ ಸ್ಪರ್ಧಿ, ನಟ ರಕ್ಷಕ್ ಬುಲೆಟ್ ಇದೀಗ ನಾಡದೇವಿ ಚಾಮುಂಡೇಶ್ವರಿ ತಾಯಿ ಭಕ್ತರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಪ್ರಾಣಿದಯಾ ಸಂಘ ಈಗ ಎಲ್ಲಿದೆ? ನಾಯಿ, ಬೆಕ್ಕಿನ ಜೀವಕ್ಕೆ ಕೊಡೋ ಬೆಲೆ ಗೋಮಾತೆಗಿಲ್ವಾ?: BiggBoss ಖ್ಯಾತಿಯ ಚೈತ್ರಾ ಕುಂದಾಪುರ ಆಕ್ರೋಶ!
ರಾಜ್ಯ

ಪ್ರಾಣಿದಯಾ ಸಂಘ ಈಗ ಎಲ್ಲಿದೆ? ನಾಯಿ, ಬೆಕ್ಕಿನ ಜೀವಕ್ಕೆ ಕೊಡೋ ಬೆಲೆ ಗೋಮಾತೆಗಿಲ್ವಾ?: BiggBoss ಖ್ಯಾತಿಯ ಚೈತ್ರಾ ಕುಂದಾಪುರ ಆಕ್ರೋಶ!

ಇಂದು ಹಸುಗಳ ಮೇಲೆ ನಡೆದಂತ ಕೌರ್ಯ, ನಾಳೆ ಮನುಷ್ಯರ ಮೇಲೂ ನಡೆಯಬಹುದು. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು.

ನಿಮ್ಮ ಗಂಡಸ್ತನ ನನ್ನ ಮುಂದೆ ಬೇಡ?: Biggboss ವಿರುದ್ಧ ಕೇಸ್ ಹಾಕ್ತೀನಿ ಎಂದು ಅಬ್ಬರಿಸಿದ ಸ್ಪರ್ಧಿ ಸಾರಾ ಖಾನ್
ಸಿನಿಮಾ ಸುದ್ದಿ

ನಿಮ್ಮ ಗಂಡಸ್ತನ ನನ್ನ ಮುಂದೆ ಬೇಡ?: Biggboss ವಿರುದ್ಧ ಕೇಸ್ ಹಾಕ್ತೀನಿ ಎಂದು ಅಬ್ಬರಿಸಿದ ಸ್ಪರ್ಧಿ ಸಾರಾ ಖಾನ್

ಸಾರಾ ತನ್ನ ಕೋಪವನ್ನು ಕಳೆದುಕೊಂಡಿದ್ದು ಕಂಡುಬಂದಿತ್ತು. ಕರಣ್ ಜೊತೆ ಜಗಳವಾಡಿದ್ದರು. ಇದಾದ ನಂತರ ಸಾರಾ 'ಬಿಗ್ ಬಾಸ್'ಗೆ ಕಾನೂನು ಕ್ರಮ ಜರುಗಿಸುವುದಾಗಿ ಬೆದರಿಕೆ ಹಾಕಿದ್ದರು.

Biggboss Kannada 11: ತಂದೆಯ ಸಾವಂತೆ, ತುರ್ತು ಪರಿಸ್ಥಿತಿ ಅಂತೆ? ದೊಡ್ಮನೆಯಿಂದ ಗೋಲ್ಡ್ ಸುರೇಶ್ ದಿಢೀರ್ ಹೊರಬಂದಿದ್ದೇಕೆ?
ಸಿನಿಮಾ ಸುದ್ದಿ

Biggboss Kannada 11: ತಂದೆಯ ಸಾವಂತೆ, ತುರ್ತು ಪರಿಸ್ಥಿತಿ ಅಂತೆ? ದೊಡ್ಮನೆಯಿಂದ ಗೋಲ್ಡ್ ಸುರೇಶ್ ದಿಢೀರ್ ಹೊರಬಂದಿದ್ದೇಕೆ?

ಭಾನುವಾರ ನಡೆದ ವಾರದ ಕಥೆ ಕಿಚ್ಚನ ಜೊತೆ ಶೋ ವೇಳೆ ದಿಢೀರ್ ಅಂತ ಬಿಗ್ ಬಾಸ್, ಗೋಲ್ಡ್‌ ಸುರೇಶ್‌ ಅವರ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದ್ದು, ಬಿಗ್‌ ಬಾಸ್‌ಗಿಂತ ಅವರ ಮನೆಯವರಿಗೆ ಸುರೇಶ್‌ ಅವಶ್ಯಕತೆ ಹೆಚ್ಚಾಗಿದೆ ಎಂದು ಘೋಷಿಸಿದರು.

BREAKING: Biggboss ಖ್ಯಾತಿಯ ಡ್ರೋನ್ ಪ್ರತಾಪ್ ಬಂಧನ
ರಾಜ್ಯ

BREAKING: Biggboss ಖ್ಯಾತಿಯ ಡ್ರೋನ್ ಪ್ರತಾಪ್ ಬಂಧನ

ಸೋಡಿಯಂ ಬಳಸಿ ಕೃಷಿ ಹೊಂಡಾದಲ್ಲಿ ಡ್ರೋಣ್ ಪ್ರತಾಪ್ ಸ್ಫೋಟಿಸಿದ್ದರು. ಅಲ್ಲದೆ ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.

Bigg Boss Kannada: ಬಿಗ್ ಬಾಸ್ ಶೋ ಮಧ್ಯೆಯೇ ದೊಡ್ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ!
ಸಿನಿಮಾ ಸುದ್ದಿ

Bigg Boss Kannada: ಬಿಗ್ ಬಾಸ್ ಶೋ ಮಧ್ಯೆಯೇ ದೊಡ್ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ!

ವೈಲ್ಡ್ ಕಾರ್ಡ್ ಮೂಲಕ ಬಿಗ್‌ಬಾಸ್ ಸೀಸನ್- 11ಕ್ಕೆ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಈ ವಾರ ಮನೆಯಿಂದ ಹೊರಬಂದಿದ್ದರು. ಇದರ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರು ಸಹ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದು ತೀವ್ರ ಕುತೂಹಲ ಕೆರಳಿಸಿತ್ತು.