ಬಿಬಿಸಿ ಕಚೇರಿ

ನಿರಂತರ 60 ಗಂಟೆಗಳ ಶೋಧ ಬಳಿಕ ಬಿಬಿಸಿ ಕಚೇರಿಯಲ್ಲಿ ಆದಾಯ ತೆರಿಗೆ ಕಾರ್ಯಾಚರಣೆ ಅಂತ್ಯ
ನಿರಂತರ 60 ಗಂಟೆಗಳ ಶೋಧ ಬಳಿಕ ದೆಹಲಿ ಮತ್ತು ಮುಂಬೈನ ಬಿಬಿಸಿ ಕಚೇರಿಯಲ್ಲಿ ಆದಾಯ ತೆರಿಗೆ ಕಾರ್ಯಾಚರಣೆ ಅಂತ್ಯಗೊಂಡಿದೆ.

BBC ಕಚೇರಿಯಲ್ಲಿ ಐಟಿ ಶೋಧ: ತೆರಿಗೆ ವಂಚನೆ ಬೆಳಕಿಗೆ, ಪುರಾವೆ ಸಂಗ್ರಹ
ಪ್ರಧಾನಿ ಮೋದಿ ವಿರುದ್ಧ ಸಾಕ್ಷ್ಯಚಿತ್ರ ಪ್ರಸಾರ ಮಾಡಿ ಕೇಂದ್ರ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದ ಬ್ರಿಟೀಷ್ ಬ್ರಾಡ್ ಕಾಸ್ಟಿಂಗ್ ಕಾರ್ಪೋರೇಷನ್ (BBC) ಕಚೇರಿ ಮೇಲೆ ದಾಳಿ ನಡೆಸಿದ್ದ ತೆರಿಗೆ ಇಲಾಖೆ ಅಧಿಕಾರಿಗಳು ಇದೀಗ ಬಿಬಿಸಿಯಿಂದ ತೆರಿಗೆ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಹೇಳಿದ್ದಾರೆ.

3ನೇ ದಿನವೂ ಮುಂದುವರಿದ ಐಟಿ ಸಮೀಕ್ಷೆ: ಎರಡು ದಿನಗಳಿಂದ 10 ಹಿರಿಯ ಸಿಬ್ಬಂದಿಗಳು ಬಿಬಿಸಿ ಕಚೇರಿಯಲ್ಲೇ ಲಾಕ್!
ಬಿಬಿಸಿ ಇಂಡಿಯಾ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಸಮೀಕ್ಷೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಂಸ್ಥೆಯ 10 ಹಿರಿಯ ಸಿಬ್ಬಂದಿಗಳು 2 ದಿನಗಳಿಂದ ಮನೆಗೆ ತೆರಳಲು ಸಾಧ್ಯವಾಗದೇ ದೆಹಲಿಯ ಕಚೇರಿಯಲ್ಲೇ ಇದ್ದಾರೆ.

ಸತತ ಮೂರನೇ ದಿನ ಬಿಬಿಸಿ ಕಚೇರಿಯಲ್ಲಿ ಮುಂದುವರಿದ ತೆರಿಗೆ ಸಮೀಕ್ಷೆ: ರಾಜಕೀಯ ಸೇಡು ಎಂದು ಟೀಕಿಸಿದ ವಿಪಕ್ಷಗಳು
ಭಾರತದಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಪರಿಶೋಧನೆ ಸತತ ಮೂರನೇ ದಿನವಾದ ಗುರುವಾರವೂ ಮುಂದುವರಿದಿದೆ. ಅಧಿಕಾರಿಗಳು ಆಯ್ದ ಸಿಬ್ಬಂದಿಗಳಿಂದ ಹಣಕಾಸಿನ ದಾಖಲೆಗಳನ್ನು ಸಂಗ್ರಹಿಸಿದ್ದು, ಬಿಬಿಸಿ ಸುದ್ದಿ ಸಂಸ್ಥೆಯ ಎಲೆಕ್ಟ್ರಾನಿಕ್ ಮತ್ತು ಲೆಕ್ಕಪತ್ರಗಳ ದಾಖಲೆ ಪ್ರತಿಗಳನ್ನು ಪಡೆದುಕೊಂಡಿದ್ದಾರೆ.

