ರಾಜ್ಯಕಿಂಗ್ ಫಿಶರ್ ನಲ್ಲಿ ಅಪಾಯಕಾರಿ ಸೆಡಿಮೆಂಟ್ ಅಂಶ ಪತ್ತೆ: 25 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ
ರಾಸಾಯನಿಕ ಪರೀಕ್ಷಾ ವರದಿಯಲ್ಲಿ ಪ್ರತಿಷ್ಠಿತ ಕಿಂಗ್ ಫಿಶರ್ ಬಿಯರ್ ಮಾನವ ಬಳಕೆಗೆ ಯೋಗ್ಯವಲ್ಲ ಎಂಬ ಅಂಶ ಪತ್ತೆಯಾಗಿದ್ದು, ರಾಜ್ಯ ಅಬಕಾರಿ ಇಲಾಖೆಯು 25 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ಬ್ರಾಂಡ್ಗಳನ್ನು...